ಶಿಲ್ಪಾ ಶೆಟ್ಟಿ, ಪತಿ ಕುಂದ್ರಾ ವಿರುದ್ಧ ವಂಚನೆ ಕೇಸು
Team Udayavani, Apr 28, 2017, 1:51 AM IST
ಮುಂಬಯಿ: ಜವುಳಿ ಕಂಪೆನಿಗೆ 24 ಲಕ್ಷ ರೂ. ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲಾಗಿದೆ. ವಾಣಿಜ್ಯ ನಗರಿಯ ಭಿವಾಂಡಿ ಠಾಣೆಯಲ್ಲಿ ಕೇಸು ದಾಖಲಾಗಿದೆ. ಬಾಲಿವುಡ್ ದಂಪತಿ ತಮ್ಮಿಂದ ಪಡಕೊಂಡ ಹಣ ವಾಪಸ್ ಮಾಡಿಲ್ಲ ಎಂಬ ಕಾರಣ ನೀಡಿ ಅವರ ವಿರುದ್ಧ ಕೇಸು ದಾಖಲಾಗಿದೆ ಎಂದು ಡಿಸಿಪಿ ಮನೋಜ್ ಪಾಟೀಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.