Captain Anshuman Singh ಪತ್ನಿ ವಿರುದ್ಧ ಅಶ್ಲೀಲ ಕಮೆಂಟ್: ಎಫ್ಐಆರ್
Team Udayavani, Jul 14, 2024, 12:41 AM IST
ಹೊಸದಿಲ್ಲಿ: ಮರಣೋತ್ತರ ಕೀರ್ತಿಚಕ್ರ ಪುರಸ್ಕೃತರಾದ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಪತ್ನಿ ವಿರುದ್ಧ ಅಶ್ಲೀಲ ಕಮೆಂಟ್ ಮತ್ತು ಆರೋಪಗಳನ್ನು ಮಾಡಿರುವ ಸಂಬಂಧ ದಿಲ್ಲಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಮಹಿಳೆಯ ಗೌರವಕ್ಕೆ ಧಕ್ಕೆಯಾಗಿದೆ ಎಂದು ಆರೋ ಪಿಸಿ ರಾಷ್ಟ್ರೀಯ ಮಹಿಳಾ ಆಯೋಗವು ದೂರು ನೀಡಿದ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಮತ್ತು ಐಟಿ ಕಾಯ್ದೆಯ ವಿವಿಧ ಸೆಕ್ಷನ್ಗಳ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅಲ್ಲದೇ, ಅಶ್ಲೀಲ ಕಮೆಂಟ್ಗಳನ್ನು ಮಾಡಿರುವ ಖಾತೆಗಳ ಬಗ್ಗೆ ವಿವರವನ್ನು ಕೋರಿ ಜಾಲತಾಣ ಸಂಸ್ಥೆಗಳನ್ನೂ ಸಂಪರ್ಕಿಸಿರುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.