ದಿಲ್ಲಿ ವಸತಿ ಕಟ್ಟಡದಲ್ಲಿ ಬೆಂಕಿ; ನೂರು ನಿವಾಸಿಗಳ ರಕ್ಷಣೆ, ಸಾವು, ನೋವು ಇಲ್ಲ
Team Udayavani, Jun 20, 2019, 11:38 AM IST
ಹೊಸದಿಲ್ಲಿ : ವಾಯವ್ಯ ದಿಲ್ಲಿಯ ಪೀತಾಂಪುರದಲ್ಲಿನ 10 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ನೂರು ನಿವಾಸಿಗಳನ್ನು ಸುರಕ್ಷಿತವಾಗಿ ಪಾರು ಮಾಡಲಾಗಿದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಬುಧವಾರ ತಡರಾತ್ರಿ ಸಂಭವಿಸಿದ್ದ ಈ ಅಗ್ನಿ ಅವಘಡದಲ್ಲಿ ಯಾರೊಬ್ಬರೂ ಗಾಯಗೊಂಡಿಲ್ಲ. ಆದರೂ ಕೆಲವರಿಗೆ ದಟ್ಟ ಹೊಗೆಯಿಂದಾಗಿ ಉಸಿರುಗಟ್ಟಿದ ಸ್ಥಿತಿ ಉಂಟಾಗಿ ಅವರನ್ನು ಸಕಾಲದಲ್ಲಿ ರಕ್ಷಿಸಲಾಯಿತು ಎಂದು ಅಗ್ನಿ ಶಾಮಕ ದಳ ಅಧಿಕಾರಿ ಅತುಲ್ ಗರ್ಗ್ ತಿಳಿಸಿದ್ದಾರೆ.
ನಸುಕಿನ 1 ಗಂಟೆಯ ಸುಮಾರಿಗೆ ಕಟ್ಟಡದ ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅನಂತರ ಅದು ಇತರ ಮಹಡಿಗಳಿಗೂ ಹಬ್ಬಿತು.
ಸುದ್ದಿ ತಿಳಿದು ಧಾವಿಸಿ ಬಂದ ಹದಿನೈದು ಅಗ್ನಿ ಶಾಮಕಗಳು ಮೂರು ತಾಸುಗಳ ಕಾರ್ಯಾಚರಣೆಯಲ್ಲಿ ಬೆಂಕಿ ನಂದಿಸಲು ಸಫಲವಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.