ಸಾಯಿಬಾಬಾ ದೇವಸ್ಥಾನದಲ್ಲಿ ಬೆಂಕಿ ಅವಘಡ: ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

Team Udayavani, Dec 27, 2020, 7:57 PM IST

ಸಾಯಿಬಾಬಾ ದೇವಸ್ಥಾನದಲ್ಲಿ ಬೆಂಕಿ ಅವಘಡ: ಎರಡು ಜನ ಸಾವು, ಓರ್ವನ ಸ್ಥಿತಿ ಗಂಭೀರ

ಮುಂಬೈ: ನಗರದ ಕಾಂದಿವಲಿಯಲ್ಲಿರುವ ಸಾಯಿಬಾಬಾ ದೇವಸ್ಥಾನದಲ್ಲಿ ಭಾನುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು  ಮೃತ ಪಟ್ಟು, ಓರ್ವನ ಸ್ಥಿತಿ ಗಂಭೀರವಾಗಿದೆ.

ಮೃತ ವ್ಯಕ್ತಿಗಳನ್ನು ಸುಭಾಷ್ ಖೋಡೆ (25) ಹಾಗೂ ಯುವರಾಜ್ ಪವಾರ್(25) ಎಂದು ಗುರುತಿಸಲಾಗಿದ್ದು, ದುರಂತ ಸಂಭವಿಸಿದ ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಇನ್ನೋರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಗಂಗಾವತಿ: ಮತ ಚಲಾಯಿಸಿ ಬ್ಯಾಲೆಟ್ ಪೇಪರ್ ಹರಿದು ಹಾಕಿದ ಕುಡುಕರು; ಪ್ರಕರಣ ದಾಖಲು

ಈ ಮೂವರು ದೇವಸ್ಥಾನದ ಬಾಗಿಲನ್ನು ಮುಚ್ಚಿ ಒಳಗೆ ಮಲಗಿದ್ದರು ಎನ್ನಲಾಗಿದ್ದು. ಭಾನುವಾರ ಬೆಳಗ್ಗಿನ ಜಾವ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಬೆಂಕಿಯ ಕೆನ್ನಾಲಿಗೆ ದೇವಸ್ಥಾನದ ಸುತ್ತಮುತ್ತ ಆವರಿಸಿದ್ದರಿಂದ ಮೂವರು ತೀವ್ರತರವಾದ ಸುಟ್ಟ ಗಾಯಗಳಿಂದ ಬಳಲಿದ್ದರು.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಆದರೇ  ಘಟನೆಯಲ್ಲಿ ಇಬ್ಬರು ಕೊನೆಯುಸಿರೆಳೆದಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

ಟಾಪ್ ನ್ಯೂಸ್

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.