![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 27, 2023, 3:36 PM IST
ಮುಂಬೈ: ನಗರದ ಸಾಂತಾಕ್ರೂಜ್ ಪ್ರದೇಶದ ಹೋಟೆಲ್ ಒಂದರಲ್ಲಿ ಭಾನುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದು, ಮತ್ತು ಇಬ್ಬರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಹೋಟೆಲ್ ಗ್ಯಾಲಕ್ಸಿಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ವ್ಯಾಪಿಸಿದೆ. ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ಕಟ್ಟಡದೊಳಗಿದ್ದವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ.ಪ್ರಾಥಮಿಕ ವರದಿಗಳ ಪ್ರಕಾರ ಮೂವರು ಸಾವನ್ನಪ್ಪಿದ್ದು, ಐವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.