ವಿರಾರ್ ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 13 ಸೋಂಕಿತರ ದುರ್ಮರಣ!
Team Udayavani, Apr 23, 2021, 8:20 AM IST
ಮುಂಬೈ: ಮಹಾರಾಷ್ಟ್ರದ ಮುಂಬೈನ ವಿರಾರ್ ನಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ ನಡೆದು 13 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ವಿರಾರ್ ನ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಬೆಳಗ್ಗೆ ಸುಮಾರು 3.15ರ ಸುಮಾರಿಗೆ ಈ ದುರಂತ ನಡೆಸಿದೆ. ಐಸಿಯು ನ ಎಸಿ ಯಲ್ಲಿ ನಡೆದ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಗಢ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ:ಕರಾವಳಿಯಲ್ಲೂ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ!
ಐಸಿಯು ನಲ್ಲಿ 17 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಹಲವರ ಸ್ಥಿತಿ ಗಂಭೀರವಾಗಿದ್ದು, ಒಟ್ಟು 21 ಜನರನ್ನು ಬೇರೆ ಕಡೆ ಸ್ಥಳಾಂತರಿಸಲಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದ್ದು, ಬೆಂಕಿ ನಂದಿಸಲಾಗಿದೆ.
Maharashtra | 13 people have died after a fire broke out in the Intensive Care Unit (ICU) around 3am today. 21 patients including those in critical condition have been shifted to another hospital: Dr. Dilip Shah, official, Vijay Vallabh COVID care hospital, Virar pic.twitter.com/0GNUlHlgt4
— ANI (@ANI) April 23, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.