![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 3, 2019, 9:29 AM IST
ಮುಂಬೈ: ಒಎನ್ ಜಿಸಿ ಘಟಕದಲ್ಲಿ ಅಗ್ನಿ ಅವಗಢ ಸಂಭವಿಸಿದ್ದು, ಮೂವರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ನವಿ ಮುಂಬೈನ ಉರಾನ್ ನಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ 7.20ರ ಸುಮಾರಿಗೆ ಈ ಅಗ್ನಿಅವಗಢ ಸಂಭವಿಸಿದ್ದು, ಕೂಡಲೇ 20 ಅಗ್ನಿ ಶಾಮಕದಳ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಅಗ್ನಿ ಅವಘಡ ಹಿನ್ನಲೆಯಲ್ಲಿ ಒಎನ್ ಜಿಸಿಗೆ ಗ್ಯಾಸ್ ಸರಬರಾಜು ಸ್ಥಗಿತಗೊಳಿಸಲಾಗಿದೆ.
ಸುತ್ತಮುತ್ತಲಿನ ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. 2 ಕಿ. ಮೀ ವಾಹನ ಸಂಚಾರ ಸ್ಥಗಿತ ಮಾಡಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.