![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Apr 18, 2021, 8:32 AM IST
ರಾಯ್ ಪುರ: ಆಸ್ಪತ್ರೆಯಲ್ಲಿ ಅಗ್ನಿ ಅವಗಢ ಸಂಭವಿಸಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ ಘಟನೆ ಛತ್ತೀಸ್ ಗಢ್ ರಾಜ್ಯದ ರಾಯ್ ಪುರದಲ್ಲಿ ನಡೆದಿದೆ.
ರಾಯ್ ಪುರದ ರಾಜಧಾನಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿದ್ದ ಇತರ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇದನ್ನೂ ಓದಿ:ಆಲೂರು ರೇವ್ ಪಾರ್ಟಿಯಲ್ಲಿ ಭಾಗಿ : ಮಹಿಳಾ ಹೆಡ್ ಕಾನ್‌ಸ್ಟೆಬಲ್ ಶ್ರೀಲತಾ ಅಮಾನತು
ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಐವರು ಕೋವಿಡ್ -19 ಸೋಂಕಿತರು ಸಾವನ್ನಪ್ಪಿದ್ದಾರೆ. ರಮೇಶ್ ಸಾಹು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದು, ಈಶ್ವರ್ ರಾವ್, ವಂದನಾ ಗಜ್ಮಾಲಾ, ಭಾಗ್ಯ ಶ್ರೀ ಮತ್ತು ದೇವಿಕಾ ಸೋಂಕರ್ ಎಂಬ ನಾಲ್ವರು ಹೊಗೆಯಲ್ಲಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.