Delhi ; ಕಟ್ಟಡದ 9ನೇ ಮಹಡಿಯಲ್ಲಿ ಭಾರಿ ಬೆಂಕಿ ಅವಘಡ
Team Udayavani, Jul 15, 2023, 8:57 PM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಬರಾಖಂಬಾ ರಸ್ತೆಯಲ್ಲಿರುವ ಡಿಸಿಎಂ ಕಟ್ಟಡದ 9ನೇ ಮಹಡಿಯಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದೆ.
ಸಂಜೆ 6:21ರ ಸುಮಾರಿಗೆ ಡಿಸಿಎಂ ಕಟ್ಟಡಕ್ಕೆ ಬೆಂಕಿ ಬಿದ್ದಿರುವ ಕುರಿತು ಕರೆ ಬಂದಿತ್ತು. ಹತ್ತು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಇದುವರೆಗೆ ಯಾವುದೇ ಗಾಯಗಳಾದ ಕುರಿತು ವರದಿಯಾಗಿಲ್ಲ.
#WATCH: Delhi | A fire broke out on the 9th floor of DCM building in Connaught Place. 10 fire engines are present on the spot. More details are awaited. pic.twitter.com/hyKOkN4sGQ
— ANI (@ANI) July 15, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.