ಗೋಡೌನ್ ಗೆ ಬೆಂಕಿ; ಸುಟ್ಟು ಹೋಯ್ತು ಆರು ಕಾರು, ಏಳು ಬೈಕ್: ಅವಘಡಕ್ಕೆ ಪಟಾಕಿ ಕಾರಣ?
Team Udayavani, Oct 27, 2022, 9:18 AM IST
ಮುಂಬೈ: ಗೋಡೌನ್ ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಸಮೀಪದ ನಿಲ್ಲಿಸಿದ್ದ ಆರು ಕಾರುಗಳು ಮತ್ತು ಏಳು ಬೈಕ್ ಗಳು ಸೇರಿದಂತೆ ಕನಿಷ್ಠ 14 ವಾಹನಗಳು ಸುಟ್ಟು ಭಸ್ಮವಾದ ಘಟನೆ ಅ.26 ರಂದು ಮುಂಬೈನ ಗಿರ್ಗಾಂವ್ ನಲ್ಲಿ ನಡೆದಿದೆ.
ವಾಹನಗಳು ಗೋಡೌನ್ ಹೊರಗೆ ನಿಂತಿದ್ದವು. ಜನರು ಬೆಂಕಿ ನಂದಿಸುವ ಮುನ್ನವೇ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಆರು ಕಾರುಗಳು, ಏಳು ಬೈಕ್ ಗಳು ಮತ್ತು ಸ್ಕೂಟರ್ ಮತ್ತು ಒಂದು ಆಟೋರಿಕ್ಷಾಗೆ ಬೆಂಕಿ ತಾಗಿದೆ.
ಮಾರ್ಗ ಕಿರಿದಾದ ಕಾರಣ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬರಲು ತಡವಾಯಿತು ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೂ ಐದು ಅಗ್ನಿಶಾಮಕ ಟ್ಯಾಂಕರ್ ಗಳ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರಲಾಯಿತು.
ಇದನ್ನೂ ಓದಿ:ಧೂಳಖೇಡ ಬಳಿ ಭೀಕರ ಅಪಘಾತ: ಯಾತ್ರೆಗೆ ತೆರಳುತ್ತಿದ್ದ ದಂಪತಿ ಸಾವು
ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ವರದಿಯಾಗಿದೆ. ಹಲವು ವರ್ಷಗಳಿಂದ ಗೋದಾಮು ಮುಚ್ಚಿದ್ದು, ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪಟಾಕಿಗಳೂ ಬೆಂಕಿಗೆ ಕಾರಣವಾಗಿರಬಹುದು ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.