![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, May 29, 2019, 12:14 PM IST
ನೋಯ್ಡಾ : ಇಂದು ಬುಧವಾರ ನಸುಕಿನ ವೇಳೆ ಗ್ರೇಟರ್ ನೋಯ್ಡಾದಲ್ಲಿನ ಫ್ಯಾಕ್ಟರಿ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿತು.
ಸುರ್ಜಾಪುರ ಪ್ರದೇಶದಲ್ಲಿನ ಗುರುದ್ವಾರ ರಸ್ತೆಯಲ್ಲಿರುವ ಫ್ಯಾಕ್ಟರಿಯಲ್ಲಿ ನಸುಕಿನ 3 ಗಂಟೆಯ ವೇಳೆಗೆ ಬೆಂಕಿ ಕಾಣಿಸಿಕೊಂಡಿತು. ಸುದೈವದಿಂದ ಯಾರೂ ಈ ಅಗ್ನಿ ಅವಘಡದಲ್ಲಿ ಗಾಯಗೊಂಡಿಲ್ಲ,ಜೀವಹಾನಿಯೂ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅವಘಡದ ಸುದ್ದಿ ತಿಳಿದೊಡನೆಯೇ ಪೊಲೀಸರು ಹಾಗೂ ಆರು ಅಗ್ನಿ ಶಾಮಕ ತಂಡದವರು ಸ್ಥಳಕ್ಕೆ ಧಾವಿಸಿದರು. ಸಕಾಲದಲ್ಲಿ ಬೆಂಕಿಯನ್ನು ನಂದಿಸಲಾಯಿತು. ಬೆಂಕಿ ಕಾಣಿಸಲು ಕಾರಣ ಏನೆಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.