ಕೇಸ್ ವಜಾ ಕೋರಿ ಕಮಲಾ ಮಿಲ್ಸ್ ನಿರ್ದೇಶಕ ಬಾಂಬೆ ಹೈಕೋರ್ಟಿಗೆ
Team Udayavani, Feb 2, 2018, 11:54 AM IST
ಮುಂಬಯಿ : ಕಳೆದ ವರ್ಷ ಡಿಸೆಂಬರ್ 29ರಂದು ಹದಿನಾಲ್ಕು ಜೀವಗಳು ಬಲಿಯಾದ ಭೀಕರ ಅಗ್ನಿ ದುರಂತ ಕಂಡ ಕಮಲಾ ಮಿಲ್ಸ್ ಲಿಮಿಟೆಡ್‌ನ ನಿರ್ದೇಶಕ ರವಿ ಭಂಡಾರಿ ಅವರು ತನ್ನ ವಿರುದ್ಧ ದಾಖಲಾಗಿರುವ ನರಹತ್ಯೆ ಪ್ರಕರಣವನ್ನು ವಜಾ ಮಾಡುವಂತೆ ಕೋರಿ ಬಾಂಬೆ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.
ರವಿ ಭಂಡಾರಿ ಅವರ ಮನವಿಯನ್ನು ನಿನ್ನೆ ಶುಕ್ರವಾರ ಜಸ್ಟಿಸ್ ಬಿ ಆರ್ ಗವಾಯಿ ಮತ್ತು ಜಸ್ಟಿಸ್ ಬಿ ಪಿ ಕೊಲಾಬಾವಾಲ ಅವರನ್ನು ಒಳಗೊಂಡ ವಿಭಾಗೀಯ ಪೀಠಕ್ಕೆ ಉಲ್ಲೇಖೀಸಲಾಗಿತ್ತು. ಈ ಮನವಿಯ ವಿಚಾರಣೆಯನ್ನು ಪೀಠವು ಎರಡು ವಾರಗಳ ನಂತರದ ದಿನಾಂಕಕ್ಕೆ ನಿಗದಿಸಿತು.
ರವಿ ಭಂಡಾರಿ ಅವರನ್ನು ಕಳೆದ ತಿಂಗಳಲ್ಲಿ ಬಂಧಿಸಲಾಗಿತ್ತು. ಅವರೊಂದಿಗೆ ಅಗ್ನಿ ಶಾಮಕ ದಳದ ಅಧಿಕಾರಿ ರಾಜೇಂದ್ರ ಪಾಟೀಲ್ ಮತ್ತು ಪಬ್‌ಗಳಿಗೆ ಹುಕ್ಕಾ ಪೂರೈಸಿದ ಉತ್ಕರ್ಷ್ ಪಾಂಡೆ ಯನ್ನೂ ಬಂಧಿಸಲಾಗಿತ್ತು. ಈ ಮೂವರೂ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.