ಡಿಗ್ಗಿ ಸೋತಿದ್ದಕ್ಕೆ ಅಗ್ನಿಪ್ರವೇಶ
Team Udayavani, Jun 16, 2019, 7:41 AM IST
ಭೋಪಾಲ್: ‘ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಗೆಲ್ಲದಿದ್ದರೆ, ನಾನು ಜೀವಂತ ಸಮಾಧಿಯಾಗಿ ಬಿಡುತ್ತೇನೆ’ ಎಂದು ಘೋಷಿಸಿದ್ದ ಭೋಪಾಲ್ನ ವೈರಾಗ್ಯಾನಂದ ಸ್ವಾಮೀಜಿ, ರವಿವಾರ (ಜೂ. 16) ದೇಹತ್ಯಾಗಕ್ಕೆ ಮುಂದಾಗಿದ್ದಾರೆ. ಸಾಮಾ ಜಿಕ ಜಾಲ ತಾಣಗಳಲ್ಲಿ ಟ್ರೋಲ್ಗೊಳಗಾದ ಬೆನ್ನಲ್ಲೇ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ, ಭೋಪಾಲ್ನಿಂದ ಕಾಂಗ್ರೆಸ್ ಪರವಾಗಿ ಸ್ಪರ್ಧಿಸಿದ್ದ ದಿಗ್ವಿಜಯ್ ಸಿಂಗ್, ಬಿಜೆಪಿಯ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಸೋತಿದ್ದರು. ಆ ಫಲಿತಾಂಶ ಬಂದು ತಿಂಗಳು ಕಳೆಯುತ್ತಾ ಬಂದಿದ್ದರೂ, ಸ್ವಾಮೀಜಿಯವರು ಇನ್ನೂ ಸಮಾಧಿಯಾಗಿಲ್ಲವೇಕೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಮಂದಿ ಸ್ವಾಮೀಜಿಯವರನ್ನು ಅಪಹಾಸ್ಯ ಮಾಡಿದ್ದರು. ಹೀಗಾಗಿ, ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಸ್ವಾಮೀಜಿ, ಜೂ.16ರ ಮಧ್ಯಾಹ್ನ 2:11ಕ್ಕೆ ಸರಿಯಾಗಿ ಅಗ್ನಿಪ್ರವೇಶ ಮಾಡುವ ಮೂಲಕ ದೇಹತ್ಯಾಗ ಮಾಡಲಿದ್ದು, ಅದಕ್ಕೆ ಅವಕಾಶ ನೀಡಬೇಕು” ಎಂದು ಕೋರಿದ್ದಾರೆ. ಜಿಲ್ಲಾಧಿಕಾರಿಯವರು ಆ ಪತ್ರವನ್ನು ಮಧ್ಯಪ್ರದೇಶ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.