ಪೂರಂನಲ್ಲಿ ಪಟಾಕಿಗೆ ಅನುಮತಿ
Team Udayavani, Apr 12, 2019, 6:00 AM IST
ಹೊಸದಿಲ್ಲಿ: ಕೇರಳದ ತಿರುವಂಬಾಡಿ ದೇವಸ್ವಂ ಹಾಗೂ ಪರಮೆಕ್ಕಾವು ದೇವಸ್ವಂನಲ್ಲಿ ತ್ರಿಶೂರು ಪೂರಂ ಹಬ್ಬದ ವೇಳೆ ಪಟಾಕಿ ಸಿಡಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಮೇ 7ರಿಂದ 14 ವರೆಗೆ ನಡೆಯ ಲಿರುವ ಈ ಹಬ್ಬ ಅನಾದಿ ಕಾಲದಿಂದಲೂ ಚಾಲ್ತಿಯಲ್ಲಿದೆ. ಈ ಹಬ್ಬದ ಮೂಲ ಆಶಯವೇ ಪಟಾಕಿ ಹಚ್ಚುವುದು ಎಂಬುದಾಗಿ ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಹೀಗಾಗಿ ಹಬ್ಬವನ್ನು ನಿಷೇಧಿಸಲು ಯಾವುದೇ ಕಾರಣವಿಲ್ಲ ಎಂದೂ ಕೋರ್ಟ್ ಹೇಳಿದೆ. ಆದರೆ ಈಗಾಗಲೇ ಪಟಾಕಿ ತಯಾರಿಕೆ ನಿಷೇಧಿಸಿರುವುದರಿಂದ, ಈ ಹಬ್ಬದ ಪ್ರಯುಕ್ತ ಪಟಾಕಿ ತಯಾರಿಸಲು ಅನುಮತಿ ನೀಡು ವಂತೆ ತಯಾರಕರು ಅರ್ಜಿ ಸಲ್ಲಿಸಬೇಕಾಗಿದೆ.
ಹಸಿರು ಪಟಾಕಿಗೆ ಅಸ್ತು: ಮತ್ತೂಂದೆಡೆ, ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷಾ ಸಂಸ್ಥೆ (ಪೆಸ್ಕೋ) ರೂಪಿಸಿರುವ “ಹಸಿರು ಪಟಾಕಿ’ (ಗ್ರೀನ್ ಕ್ರಾಕರ್ಸ್) ಸೂತ್ರಕ್ಕೆ ಒಪ್ಪಿಗೆ ನೀಡಿರುವ ಸುಪ್ರೀಂ, ಪರಿಸರ ಸ್ನೇಹಿ ಪಟಾಕಿ ಉತ್ಪಾದನೆಗೆ ಅನುವು ಮಾಡಿಕೊಡಬೇಕೆಂದು ಸರಕಾರಕ್ಕೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
MUST WATCH
ಹೊಸ ಸೇರ್ಪಡೆ
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.