ದಿ.ಜ.ಬಿಪಿನ್ ರಾವತ್ ಪೂರ್ವಿಕರ ಗ್ರಾಮಕ್ಕೆ ರಸ್ತೆ ಸಂಪರ್ಕ
Team Udayavani, Oct 5, 2022, 5:43 PM IST
ನವದೆಹಲಿ: ಉತ್ತರಾಖಂಡದ ಪೌರಿ ಘಡ್ವಾಲ್ ಜಿಲ್ಲೆಯ ಸೈನಾ ಎಂಬ ಗ್ರಾಮಕ್ಕೆ ವಿದ್ಯುತ್ ಮತ್ತು ರಸ್ತೆ ಸಂಪರ್ಕ ಲಭ್ಯವಾಗಿದೆ.
ಈ ಗ್ರಾಮ ದೇಶದ ರಕ್ಷಣಾ ಪಡೆಗಳ ಮೊದಲ ಮುಖ್ಯಸ್ಥ ದಿ.ಜ.ಬಿಪಿನ್ ರಾವತ್ ಅವರ ಪೂರ್ವಿಕರ ಗ್ರಾಮವಾಗಿದೆ.
ಮಹಾರಾಷ್ಟ್ರ ಮೂಲದ ಎನ್ಜಿಒ ಡಾ.ಹರಿವಂಶರಾಯ್ ಬಚ್ಚನ್ ಪ್ರಬೋಧನ್ ಪ್ರತಿಷ್ಠಾನ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮುಂಚೂಣಿಯಲ್ಲಿ ನಿಂತು ಕಾಮಗಾರಿಗಳನ್ನು ನಡೆಸುತ್ತಿದೆ.
ಉತ್ತರಾಖಂಡ ಸರ್ಕಾರದ ನೆರವಿನಿಂದ ಗ್ರಾಮಕ್ಕೆ ನೀರು ಪೂರೈಕೆ, ಸಾರ್ವಜನಿಕ ಶೌಚಾಲಯಗಳ ನಿರ್ಮಾಣವನ್ನು ನಡೆಸಲಾಗುತ್ತಿದೆ ಎಂದು ಎನ್ಜಿಒ ಸಂಸ್ಥಾಪಕ ನಿವೃತ್ತಿ ಯಾದವ್ ಹೇಳಿದ್ದಾರೆ. ಇದಲ್ಲದೆ ಹೊಸ ಗ್ರಾ.ಪಂ. ಕಚೇರಿ ನಿರ್ಮಾಣಕ್ಕೂ ರಾಜ್ಯ ಸರ್ಕಾರ ಸಮ್ಮತಿಸಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.