ಗಣರಾಜ್ಯೋತ್ಸವ ಪರೇಡ್‌ಗೆ ಮೊದಲ ಮಹಿಳಾ ಫೈಟರ್ ಪೈಲಟ್!
Team Udayavani, Jan 20, 2021, 6:55 AM IST
ಹೊಸದಿಲ್ಲಿ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಾಲ್ಗೊಳ್ಳುತ್ತಿರುವ “ಪ್ರಪ್ರಥಮ ಮಹಿಳಾ ಫೈಟರ್ ಪೈಲಟ್’ ಎಂಬ ಹೆಗ್ಗಳಿಕೆಗೆ ಫ್ಲೈಟ್ ಲೆಫ್ಟಿನೆಂಟ್ ಭಾವನಾ ಕಾಂತ್ ಪಾತ್ರರಾಗಿದ್ದಾರೆ.
ಜ. 26ರಂದು ಐಎಎಫ್ನ ಟ್ಯಾಬ್ಲೊ ಜತೆ ಅವರು ಸಂಚರಿಸಲಿದ್ದಾರೆ. ಹಗುರ ಯುದ್ಧವಿಮಾನ, ಹಗುರ ಯುದ್ಧ ಹೆಲಿಕಾಪ್ಟರ್ ಮತ್ತು ಸುಖೋಯ್-30 ಯುದ್ಧ ವಿಮಾನಗಳ ಅಣಕು ಸ್ತಬ್ಧಚಿತ್ರದೊಂದಿಗೆ ಭಾವನಾ ಪರೇಡ್ ನಡೆಸಲಿದ್ದಾರೆ. ಪ್ರಸ್ತುತ ಇವರು ರಾಜಸ್ಥಾನದ ವಾಯುನೆಲೆಯೊಂದರಲ್ಲಿ ಮಿಗ್-21 ಬೈಸನ್ ಫೈಟರ್ ಪ್ಲೇನ್‌ಗೆ ಪೈಲಟ್. 2016ರಲ್ಲಿ ವಾಯುಪಡೆಗೆ ಆಯ್ಕೆಯಾದ “ಮೊದಲ ಫೈಟರ್ ಪೈಲಟ್’ ಖ್ಯಾತಿಯ ಭಾವನಾ ಅವರಿಗೆ ಕೇಂದ್ರ ಆರೋಗ್ಯ ಸಚಿವರು ಟ್ವಿಟರಿನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.