ಮಕ್ಕಳಿಗೆ ಅಪಘಾತ ವಿಮೆ
Team Udayavani, Oct 16, 2017, 7:00 AM IST
ತಿರುಚ್ಚಿ: ತಮಿಳುನಾಡು ಸರ್ಕಾರವು ಶಾಲಾ ಮಕ್ಕಳಿಗೆ ಅಪಘಾತ ವಿಮೆ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಪಳನಿಸ್ವಾಮಿ ಜತೆ ಮಾತುಕತೆ ನಡೆಸಲಾಗಿದ್ದು, ಜಾರಿಗೆ ಬಂದಲ್ಲಿ ಇದು ದೇಶದಲ್ಲೇ ಮೊದಲ ಯೋಜನೆಯಾಗಿ ರಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಕೆ ಎ ಸೆಂಗೊಟ್ಟಾಯನ್ ಹೇಳಿದ್ದಾರೆ. ಈ ಯೋಜನೆ ಸರ್ಕಾರಿ ಶಾಲೆಗಳಿಗೆ ಮಾತ್ರವೇ ಅಥವಾ ಖಾಸಗಿ ಶಾಲೆಗಳಿಗೂ ಯೋಜನೆ ಜಾರಿಗೊಳಿಸಲಾಗುತ್ತ ದೆಯೇ ಎಂಬ ಬಗ್ಗೆ ಅವರು ವಿವರಣೆ ನೀಡಿಲ್ಲ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1.4 ಕೋಟಿ ಮಕ್ಕಳಿದ್ದಾರೆ.
ಶೈಕ್ಷಣಿಕ ಸಂಸ್ಥೆಗಳ ಬಳಿ ನಡೆವ ಅಪಘಾತಗಳ ಪೈಕಿ ತಮಿಳು ನಾಡಿನಲ್ಲೇ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, 2016ರಲ್ಲಿ 5010 ಪ್ರಕರಣ ನಡೆದಿದ್ದು, ಈ ಪೈಕಿ 1207 ಮಂದಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.