Rajasthan New CM: ಭಜನ್ ಲಾಲ್ ಶರ್ಮಾಗೆ ‘ರಾಜ’ ಪಟ್ಟ
Team Udayavani, Dec 12, 2023, 4:33 PM IST
ಜೈಪುರ: ಭಾರತೀಯ ಜನತಾ ಪಕ್ಷದ ಮತ್ತೊಂದು ಅಚ್ಚರಿಯ ನಡೆಯಲ್ಲಿ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ನೇಮಕವಾಗಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ಗೆಲುವು ಸಾಧಿಸಿತ್ತು. ಕೆಲವು ದಿನಗಳ ಆಯ್ಕೆ ಕಸರತ್ತಿನ ಬಳಿಕ ಇಂದು ಬಿಜೆಪಿ ವರಿಷ್ಠರು ಭಜನ್ ಲಾಲ್ ಶರ್ಮಾ ಅವರನ್ನು ನೂತನ ಸಿಎಂ ಆಗಿ ಆಯ್ಕೆ ಮಾಡಿದ್ದಾರೆ.
56 ವರ್ಷದ ಭಜನ್ ಲಾಲ್ ಶರ್ಮಾ ಅವರು ಸಂಗನೆರ್ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ. ಮೊದಲ ಅವಕಾಶದಲ್ಲಿಯೇ ಅವರು ಸಿಎಂ ಸ್ಥಾನಕ್ಕೇರಿದ್ದಾರೆ.
#WATCH | BJP names Bhajanlal Sharma as the new Chief Minister of Rajasthan pic.twitter.com/j3awHnmH7k
— ANI (@ANI) December 12, 2023
ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಭೈರ್ವಾ ಅವರನ್ನು ಉಪ ಮುಖ್ಯಮಂತ್ರಿ ಮಾಡಲಾಗಿದೆ. ವಾಸುದೇವ್ ದೇವನಾನಿ ಅವರು ರಾಜಸ್ಥಾನ ವಿಧಾನಸಭೆಯ ನೂತನ ಸ್ಪೀಕರ್ ಆಗಲಿದ್ದಾರೆ.
ಈ ಹುದ್ದೆಗೆ ಮುಂಚೂಣಿಯಲ್ಲಿದ್ದ ಮಾಜಿ ಸಿಎಂ ವಸುಂಧರಾ ರಾಜೆ ಅವರು ಶಾಸಕರು ಮತ್ತು ಕೇಂದ್ರ ವೀಕ್ಷಕರ ಮುಂದೆ ಶರ್ಮಾ ಅವರ ಹೆಸರನ್ನು ಪ್ರಸ್ತಾಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.