Uttarkashi Tunnel: ಸುರಂಗದ ಒಳಗೆ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆ

Team Udayavani, Nov 21, 2023, 9:19 AM IST

Uttarkashi Tunnel: ಸುರಂಗದ ಒಳಗೆ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆ

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿದು ಸಿಲ್ಕ್ಯಾರಾ ಸುರಂಗದೊಳಗೆ ಕಾರ್ಮಿಕರು ಸಿಲುಕಿರುವ ಮೊದಲ ದೃಶ್ಯಗಳು ಮಂಗಳವಾರ ಬೆಳಿಗ್ಗೆ ಬಿಡುಗಡೆಯಾಗಿದೆ.

ಸೋಮವಾರ ರಕ್ಷಣಾ ತಂಡದ ಮೊದಲ ಹಂತದ ಯಶಸ್ಸು ಎಂಬಂತೆ, ಸೋಮವಾರ 6 ಇಂಚು ಅಗಲದ ಪರ್ಯಾಯ ಪೈಪ್‌ವೊಂದು ಕಾರ್ಮಿಕರಿದ್ದ ಸ್ಥಳವನ್ನು ತಲುಪಿದೆ. ಇದರ ಮೂಲಕ ಕ್ಯಾಮೆರಾದಿಂದ ಕಾರ್ಮಿಕರ ಚಲನವಲನದ ದೃಶ್ಯ ಸೆರೆಹಿಡಿಯಲಾಗಿದೆ. ಅಲ್ಲದೆ ಸುಮಾರು ಎಂಟು ದಿನಗಳ ಕಾಲ ಒಳಗೆ ಸಿಕ್ಕಿಬಿದ್ದ 41 ಕಾರ್ಮಿಕರಿಗೆ ಆಹಾರ ಒದಗಿಸುವ ಕಾರ್ಯವನ್ನು ಮಾಡಲಾಯಿತು.

ಸುರಂಗದೊಳಗೆ ಸಿಲುಕಿದ ಕಾರ್ಮಿಕರನ್ನು ಸಂಪರ್ಕಿಸಲು ಅಲ್ಲದೆ ಕಾರ್ಯಾಚರಣೆ ವೇಳೆ ಸಂವಹನ ನಡೆಸಲು ಇದು ಸಹಕಾರಿಯಾಗಲಿದೆ. ಜೊತೆಗೆ ಕಾರ್ಮಿಕರೊಂದಿಗೆ ಸಂವಹನ ಸಾಧ್ಯವಾಗುವಂತೆ ಫೋನ್‌ ಮತ್ತು ಚಾರ್ಜರ್‌ವೊಂದನ್ನು ರವಾನಿಸಲಾಗಿದೆ.

ವೀಡಿಯೊದಲ್ಲಿ, ಕಾರ್ಮಿಕರು ಹಳದಿ ಮತ್ತು ಬಿಳಿ ಹೆಲ್ಮೆಟ್‌ಗಳನ್ನು ಧರಿಸಿ ಪೈಪ್‌ಲೈನ್ ಮೂಲಕ ಕಳುಹಿಸಲಾದ ಆಹಾರ ಪದಾರ್ಥಗಳನ್ನು ಸ್ವೀಕರಿಸಿ ಪರಸ್ಪರ ಮಾತನಾಡುತ್ತಿರುವುದು ಕಾಣಬಹುದಾಗಿದೆ.

ಸದ್ಯ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು ಕಾರ್ಮಿಕರನ್ನು ರಕ್ಷಿಸುವ ನಿಟ್ಟಿನಲ್ಲಿ 5 ಅಂಶಗಳ ಕ್ರಿಯಾಯೋಜನೆಯನ್ನು ರೂಪಿಸಲಾಗಿದ್ದು, ಅದರಂತೆ, ಪ್ರತಿ ಯೋಜನೆಯ ಹೊಣೆಯನ್ನು 5 ಪ್ರತ್ಯೇಕ ಏಜೆನ್ಸಿಗಳಿಗೆ ವಹಿಸಲಾಗಿದೆ. ಮೂರು ಬದಿಗಳಿಂದ ಡ್ರಿಲ್ಲಿಂಗ್‌ ಮಾಡಿ ಒಳಗೆ ಸಿಲುಕಿರುವ ಕಾರ್ಮಿಕರನ್ನು ತಲುಪುವುದೇ ಇದರ ಪ್ರಮುಖ ಉದ್ದೇಶವಾಗಿದೆ.

ಇಂಟರ್‌ನ್ಯಾಷನಲ್‌ ಟನೆಲಿಂಗ್‌ ಆ್ಯಂಡ್‌ ಅಂಡರ್‌ಗ್ರೌಂಡ್‌ ಸ್ಪೇಸ್‌ ಅಸೋಸಿಯೇಷನ್‌ ಅಧ್ಯಕ್ಷ ಅರ್ನಾಲ್ಡ್‌ ಡಿಕ್ಸ್‌ ಅವರು ಕಾರ್ಮಿಕರ ರಕ್ಷಣೆ ನಿಟ್ಟಿನಲ್ಲಿ ಕೆಲಸ ಆರಂಭಿಸಿದ್ದಾರೆ. ಇದರ ಜೊತೆಗೆ, ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ)ಯ ರೊಬೋಟಿಕ್ಸ್‌ ತಂಡವೂ ಸ್ಥಳಕ್ಕೆ ಬಂದಿದ್ದು, ಎರಡು ರೊಬೋಟ್‌ಗಳನ್ನೂ ತರಿಸಲಾಗಿದೆ.

ಇದನ್ನೂ ಓದಿ: Video: ದೇಶಕ್ಕಾಗಿ ರಾಹುಲ್ ಗಾಂಧಿ ಪ್ರಾಣ ತ್ಯಾಗ ಮಾಡಿದ್ದಾರೆ ಎಂದ ಖರ್ಗೆ! ವಿಡಿಯೋ ವೈರಲ್

ಟಾಪ್ ನ್ಯೂಸ್

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.