![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 21, 2024, 6:01 AM IST
ಲಕ್ನೋ: ಅಯೋಧ್ಯೆಯ ಧನ್ನಿಪುರ ಮಸೀದಿ ನಿರ್ಮಾಣದ ಮೇಲ್ವಿಚಾರಣೆಗೆ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ಸ್ಥಾಪನೆ ಮಾಡಿದ್ದ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್(ಐಐಸಿಎಫ್), ಮಸೀದಿ ಅಭಿವೃದ್ಧಿಗೆ ಸ್ಥಾಪಿಸಲಾಗಿದ್ದ ಸಮಿತಿ ಸೇರಿ 4 ಸಮಿತಿ ಗಳನ್ನು ವಿಸರ್ಜಿಸಿದೆ. ಹಣಕಾಸಿನ ಬಿಕ್ಕಟ್ಟು ಎದುರಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಲಕ್ನೋ ದಲ್ಲಿ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ಅಧ್ಯಕ್ಷ ಝುಫರ್ ಫಾರೂಕಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಐಐಸಿಎಫ್ ಈಗ ವಿದೇಶಿ ಕೊಡುಗೆ (ನಿಯಂತ್ರಣ)ಕಾಯ್ದೆ ಅಡಿಯಲ್ಲಿ ಕಡ್ಡಾಯ ಅನುಮತಿಗಳನ್ನು ಪಡೆಯುವ ಪ್ರಕ್ರಿಯೆಯನ್ನು ವೇಗಗೊಳಿಸುವತ್ತ ಗಮನ ಹರಿಸುತ್ತಿದೆ. ಈ ಪ್ರಕ್ರಿಯೆಗಳು ಪೂರ್ಣಗೊಂಡರೆ ಸಾಗರೋತ್ತರ ಸಮುದಾಯ ದಿಂದ ದೇಣಿಗೆ ಪಡೆಯಲು ಸಾಧ್ಯವಾಗುತ್ತದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.