ಜಿಡಿಪಿ ನಿರೀಕ್ಷೆ ಇಳಿಸಿದ ಫಿಚ್
Team Udayavani, Mar 23, 2019, 12:30 AM IST
ಹೊಸದಿಲ್ಲಿ: ಭಾರತದ ಆರ್ಥಿಕ ಪ್ರಗತಿಯ ನಿರೀಕ್ಷೆಯನ್ನು ಅಂತಾರಾಷ್ಟ್ರೀಯ ವಿತ್ತೀಯ ರೇಟಿಂಗ್ಸ್ ಸಂಸ್ಥೆ ಫಿಚ್ ಇಳಿಕೆ ಮಾಡಿದೆ. ಮುಂದಿನ ವಿತ್ತ ವರ್ಷದಲ್ಲಿ ಶೇ.7 ರ ದರದಲ್ಲಿ ಜಿಡಿಪಿ ಪ್ರಗತಿ ಕಾಣುತ್ತದೆ ಎಂದು ನಿರೀಕ್ಷಿ ಸಲಾಗಿತ್ತು. ಆದರೆ ಈಗ ಬಿಡುಗಡೆ ಮಾಡಿರುವ ಫಿಚ್ ರೇಟಿಂಗ್ನಲ್ಲಿ ಜಿಡಿಪಿ ನಿರೀಕ್ಷೆಯನ್ನು ಶೇ. 6.8 ಕ್ಕೆ ಇಳಿಕೆ ಮಾಡಲಾಗಿದೆ. ಅಷ್ಟೇ ಅಲ್ಲ, ಪ್ರಸ್ತುತ ವಿತ್ತವರ್ಷದಲ್ಲಿ ಶೇ. 7.2 ರ ಬದಲಿಗೆ ಶೇ. 6.9 ರಲ್ಲಿ ಜಿಡಿಪಿ ಇರಲಿದೆ ಎಂದು ನಿರೀಕ್ಷಿಸಿದೆ. ಜಿಡಿಪಿ ನಿರೀಕ್ಷೆ ಇಳಿಕೆ ಮಾಡಿದ್ದರೂ, ಆರ್ಥಿಕತೆ ಉತ್ತಮವಾಗಿಯೇ ಪ್ರಗತಿ ಇದೆ ಎಂದು ಫಿಚ್ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.