ಬಸ್ಸು ಹರಿದು ಐವರು ಕನ್ವರಿಯಾಗಳಿಗೆ ಗಾಯ; ಓರ್ವ ಗಂಭೀರ
Team Udayavani, Sep 11, 2018, 12:08 PM IST
ಗೊಂಡಾ : ಗೊಂಡಾ-ಫೈಜಾಬಾದ್ ರಸ್ತೆಯಲ್ಲಿ ಬಸ್ ಹರಿದ ಕಾರಣ ಐವರು ಕನ್ವರಿಯಾಗಳು (ಶಿವಭಕ್ತರು) ಗಾಯಗೊಂಡಿರುವುದಾಗಿ ಪೊಲೀಸರು ಇಂದು ಮಂಗಳವಾರ ತಿಳಿಸಿದ್ದಾರೆ.
ಕನ್ವರಿಯಾಗಳು ಅಯೋಧ್ಯೆಯ ಸರಯೂ ನದಿಯಿಂದ ನೀರನ್ನು ತೆಗೆದುಕೊಂಡು ಜಲಾಭಿಷೇಕ ಕ್ಕಾಗಿ ಪ್ರಥ್ವಿನಾಥ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಸೋಮವಾರ ರಾತ್ರಿ ಈ ಅಪಘಾತ ಸಂಭವಿಸಿದೆ.
ಗಾಯಾಳು ಕನ್ವರಿಯಾಗಳ ಪೈಕಿ ನಾಲ್ವರಿಗೆ ಪ್ರಥಮ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಒಬ್ಟಾತನಿಗೆ ಗಂಭೀರ ಗಾಯಗಳಾಗಿವೆ, ಬಸ್ ಚಾಲಕನನ್ನು ಬಂಧಿಸಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.