Bengaluru ವಿಭಾ ಸೇರಿ ರೋಡ್ಸ್ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ
Team Udayavani, Nov 15, 2024, 12:27 AM IST
ಹೊಸದಿಲ್ಲಿ: ಬೆಂಗಳೂರಿನ ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ವಿದ್ಯಾರ್ಥಿನಿ ವಿಭಾ ಸ್ವಾಮಿನಾಥನ್ ಸೇರಿ ಭಾರತದಿಂದ ಐವರು ಈ ಬಾರಿ ಪ್ರತಿಷ್ಠಿತ ರೋಡ್ಸ್ ಸ್ಕಾಲರ್‌ಶಿಪ್‌ಗೆ ಆಯ್ಕೆ ಯಾಗಿದ್ದಾರೆ.
2025ರಲ್ಲಿ ಆಕ್ಸ್ ಫರ್ಡ್ ವಿವಿಯಲ್ಲಿ ಸ್ನಾತಕೋ ತ್ತರ ಶಿಕ್ಷಣ ಪಡೆಯಲಿದ್ದಾರೆ. ಸ್ಪರ್ಧಾತ್ಮಕ ಅರ್ಜಿ ಪ್ರಕ್ರಿಯೆ, 2 ಸುತ್ತಿನ ಸಂದರ್ಶನ ಬಳಿಕ ಇವರನ್ನು ಆಯ್ಕೆ ಮಾಡಲಾಗಿದ್ದು, ವಿಭಾ ಹೊರತಾಗಿ ಜೆಎನ್‌ಯು ವಿದ್ಯಾರ್ಥಿ ರಾಯನ್ ಚಕ್ರವರ್ತಿ, ರಾಂಚಿಯ ಅವಿನಾಶ್ ವತ್ಸ್, ಉ.ಪ್ರ.ದ ಶುಭಂ ನರ್ವಾಲ್, ಐಐಟಿ ಬಾಂಬೆ ವಿದ್ಯಾರ್ಥಿನಿ ಪಾಲ್ ಅಗರ್‌ವಾಲ್ ಈ ಸ್ಕಾಲರ್‌ಶಿಪ್ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್ ಸರಕಾರಕ್ಕೆ ವಿದಾಯ
Flight: ಪ್ರಯಾಣಿಕನಿಂದಲೇ ಬಾಂಬ್ ಬೆದರಿಕೆ: ವಿಮಾನ ಭೂಸ್ಪರ್ಶ
Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ
Election: ಝಾರ್ಖಂಡ್‌ನಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್: ಕಾಂಗ್ರೆಸ್
UPPSC: ಅಭ್ಯರ್ಥಿಗಳ ಪ್ರತಿಭಟನೆ: ಪರೀಕ್ಷೆ ಮುಂದೂಡಿದ ಉತ್ತರ ಪ್ರದೇಶ ಸರಕಾರ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.