ಕಾರಿನಲ್ಲಿ ಚಲಿಸುತ್ತಿದ್ದ ವೇಳೆ ಏಕಾಏಕಿ ಭೂಕುಸಿತ: ಐವರಿಗೆ ತೀವ್ರ ಗಾಯ

Team Udayavani, Oct 22, 2019, 9:00 AM IST

car-slide

ವಿಶಾಖಪಟ್ಟಣಂ: ಕಾರಿನಲ್ಲಿ ಚಲಿಸುತ್ತಿದ್ದ ವೇಳೆ  ಏಕಾಏಕಿ ಭೂಕುಸಿತಗೊಂಡು ಐವರು ಗಾಯಗೊಂಡ ಘಟನೆ ಸಿಂಹಾಚಲಂ ದೇವಸ್ಥಾನದ ಬಳಿ ನಡೆದಿದೆ.

ಒಂದೇ ಕುಟುಂಬದ ಐವರು ಕಾರಿನಲ್ಲಿ ದೇವಾಲಯಕ್ಕೆಂದು ತೆರಳಿ ದೇವರ ದರ್ಶನ ಪಡೆದು ಹಿಂದಿರುಗುತ್ತಿದ್ದ ವೇಳೆ ಭೂಕುಸಿತ ವಾಗಿದೆ. ಈ ವೇಳೆ ಕಾರು ಕಣಿವೆಯೊಳಗೆ ಜಾರಿ ಬಿದ್ದಿದ್ದು ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಈ ವೇಳೆ ಸ್ಥಳೀಯರು  ಗಾಯಗೊಂಡವರನ್ನು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.