ಉತ್ತರ ಪ್ರದೇಶದಲ್ಲಿ ಟ್ರ್ಯಾಕ್ಟರ್‌ ಟ್ರಾಲಿ ಮಗುಚಿ ಐವರ ಸಾವು, 29 ಮಂದಿಗೆ ಗಾಯ

Team Udayavani, May 3, 2019, 11:35 AM IST

Accident1-730

ಹಾರ್ದೋಯಿ, ಉತ್ತರ ಪ್ರದೇಶ : ಇಲ್ಲಿನ ಹರಿಯವಾನ್‌ ಪ್ರದೇಶದಲ್ಲಿ ಟ್ರ್ಯಾಕ್ಟರ್‌ ಟ್ರಾಲಿಯೊಂದು ಮಗುಚಿ ಬಿದ್ದ ಭೀಕರ ದುರಂತದಲ್ಲಿ ಐವರು ಮೃತಪಟ್ಟು ಇತರ 29 ಮಂದಿ ಗಾಯಗೊಂಡ ಘಟನೆ ನಡೆದಿದೆ.

ಪಕ್ಕದ ಊರಿನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಗ್ರಾಮಸ್ಥರು ಟ್ರ್ಯಾಕ್ಟರ್‌ ಟ್ರಾಲಿಯಲ್ಲಿ ತಮ್ಮ ಊರಿಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿತು.

ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಹೆಚ್ಚುವರಿ ಪೊಲೀಸ್‌ ಸುಪರಿಂಟೆಂಡೆಂಟ್‌ ಜ್ಞಾನಜಯ ಸಿಂಗ್‌ ಹೇಳಿದರು.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದವರು ಹೇಳಿದರು.

ಟಾಪ್ ನ್ಯೂಸ್

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈTamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈTamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

chirate( leopard)

Kasaragod: ಮುಳಿಯಾರಿನಲ್ಲಿ ಮನೆ ಮುಂದೆ ಐದು ಚಿರತೆ ಪ್ರತ್ಯಕ್ಷ

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈTamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.