ಬಿಕಾನೇರ್: ಜೀಪ್-ತೈಲ ಟ್ಯಾಂಕರ್ ನೇರ ಢಿಕ್ಕಿ; ಐವರ ದಾರುಣ ಸಾವು
Team Udayavani, Jul 31, 2018, 11:53 AM IST
ಬಿಕಾನೇರ್ : ಬಿಕಾನೇರ್ ಜಿಲ್ಲೆಯಲ್ಲಿ ಇಂದು ಮಂಗಳವಾರ ಬೆಳಗ್ಗೆ ಜೀಪ್ ಮತ್ತು ತೈಲ ಟ್ಯಾಂಕರ್ ನಡುವೆ ನೇರ ಢಿಕ್ಕಿ ಸಂಭವಿಸಿದ ಪರಿಣಾಮವಾಗಿ ಐದು ಜನರು ಮೃತಪಟ್ಟರೆಂದು ವರದಿಯಾಗಿದೆ.
ಬಿಕಾನೇರ್ – ಜೋಧ್‌ಪುರ ಹೆದ್ದಾರಿಯಲ್ಲಿನ ಪಲಾನಾ ಗ್ರಾಮಕ್ಕೆ ಸಮೀಪ ಈ ಭೀಕರ ದುರಂತ ಸಂಭವಿಸಿತೆಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ತೀವ್ರತೆಯಲ್ಲಿ ಜೀಪ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವಪ್ಪಿದ್ದಾರೆ. ಇವರ ಹೆಸರು, ವಿಳಾಸ, ಗುರುತು ಇತ್ಯಾದಿ ಯಾವುದೂ ತಿಳಿದಿಲ್ಲ. ಆ ನಿಟ್ಟಿನಲ್ಲಿ ಮಾಹಿತಿ ಪಡೆಯುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಠಾಣಾಧಿಕಾರಿ ಸುಭಾಷ್ ಬಿಜರ್ನಿಯಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.