ನಾಶಿಕ್: ಮಳೆ ಸಂಬಂಧಿ ದುರ್ಘಟನೆಗಳಿಗೆ ಐವರು ಬಲಿ
Team Udayavani, Jun 4, 2018, 11:40 AM IST
ನಾಶಿಕ್, ಮಹಾರಾಷ್ಟ್ರ : ನಾಶಿಕ್ ವಿಭಾಗದಲ್ಲಿ ಕಳೆದ ವಾರಾಂತ್ಯ ಮಳೆ ಸಂಬಂಧದ ಎರಡು ಪ್ರತ್ಯೇಕ ದುರ್ಘಟನೆಗಳಲ್ಲಿ ಒಟ್ಟು ಐವರು ಮೃತಪಟ್ಟ ಘಟನೆ ವರದಿಯಾಗಿದೆ.
ಧುಳೆ, ಜಳಗಾಂವ್, ನಂದೂರ್ಬಾರ್, ಅಹ್ಮದ್ನಗರ್ ಮತ್ತು ನಾಶಿಕ್ ಸೇರಿದಂತೆ 5 ಜಿಲ್ಲೆಗಳನ್ನು ಒಳಗೊಂಡ ನಾಶಿಕ್ ವಿಭಾಗದಲ್ಲಿ ಗುಡುಗು, ಸಿಡಿಲು, ಜಡಿಮಳೆ ಉಂಟಾಗಿತ್ತು. ಧುಳೆ ಜಿಲ್ಲೆಯ ವಾರಖೇಡಿ ಗ್ರಾಮದಲ್ಲಿ ಮರ ಉರುಳಿ ಬಿದ್ದ ದುರ್ಘಟನೆಯಲ್ಲಿ 32 ವರ್ಷದ ಮಹಿಳೆ ಮತ್ತು ಆಕೆಯ ಮೂವರು ಅಪ್ರಾಪ್ತ ವಯಸ್ಸಿನ ಪುತ್ರಿಯರು ಮೃತಪಟ್ಟರು.
ನಾಶಿಕ್ ಜಿಲ್ಲೆಯ ಇಗತಪುರಿಯ ಅಂಬೇವಾಡಿ ಎಂಬಲ್ಲಿ ಸಿಡಿಲಿನ ಆಘಾತಕ್ಕೆ 27 ವರ್ಷ ಪ್ರಾಯದ ತರುಣನೋರ್ವ ಮೃತಪಟ್ಟ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.