ಮುಂಬಯಿ: ತ್ಯಾಜ್ಯ ಗುಂಡಿ ಸ್ವಚ್ಛತೆ ಇಳಿದಿದ್ದ ಐವರು ಮೃತ್ಯು
Team Udayavani, May 14, 2023, 7:20 AM IST
ಮುಂಬಯಿ: ತ್ಯಾಜ್ಯ ಗುಂಡಿ (ಸೆಪ್ಟಿಕ್ ಟ್ಯಾಂಕ್) ಸ್ವಚ್ಛಗೊಳಿಸುತ್ತಿದ್ದ ಐವರು ಕಾರ್ಮಿ ಕರು ವಿಷಾನಿಲ ಸೇವನೆಯಿಂದಾಗಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ವರದಿಯಾಗಿದೆ.
ಭೌಚಾ ತಾಂಡಾ ಎನ್ನುವ ಪ್ರದೇಶದಲ್ಲಿದ್ದ ಹೊಲ ವೊಂದರಲ್ಲಿ ಗುಂಡಿ ಸ್ವಚ್ಛಗೊಳಿಸುವ ಕಾರ್ಯನಿಮಿತ್ತ 6 ಮಂದಿ ಕಾರ್ಮಿಕರು ತೆರಳಿದ್ದರು. ಈ ವೇಳೆ ಚರಂಡಿ ಒಳಗೆ ಇಳಿಯುತ್ತಿದ್ದಂತೆ ವಿಷಾನಿಲ ಸೇವನೆಯಿಂದ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಸ್ಥಳೀಯಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಐವರು ಕಾರ್ಮಿಕರು ಮೃತರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಮತ್ತೂಬ್ಬ ಕಾರ್ಮಿಕನೂ ಅಸ್ವಸ್ಥನಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಸೋನ್‌ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ನಮಗೆ ಯಾರೇ ಎದುರಾಳಿಯಾದ್ರೂ 2026ರಲ್ಲಿ ಗೆಲ್ಲೋದು ನಾವೇ: ಡಿಸಿಎಂ ಉದಯನಿಧಿ
BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ
Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
MUST WATCH
ಹೊಸ ಸೇರ್ಪಡೆ
Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ
Moo Deng: ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು… ನೀರಾನೆ ಮರಿಯ ಭವಿಷ್ಯ ನಿಜವಾಯ್ತು
Mangaluru: ಡಿ.28; ಮಂಗಳೂರು ಕಂಬಳ; ಪೂರ್ವಭಾವಿ ಸಭೆ
Tamil Nadu: ನಮಗೆ ಯಾರೇ ಎದುರಾಳಿಯಾದ್ರೂ 2026ರಲ್ಲಿ ಗೆಲ್ಲೋದು ನಾವೇ: ಡಿಸಿಎಂ ಉದಯನಿಧಿ
Udupi: ಕಾರ್ಮಿಕರ ದಾಖಲೆ ಪಡೆಯಲು ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.