Jammu- Kashmir; ಎನ್‌ಕೌಂಟರ್‌ನಲ್ಲಿ5 ಭಯೋತ್ಪಾದಕರ ಹತ್ಯೆ; ಮುಂದುವರೆದ ಶೋಧ ಕಾರ್ಯ
Team Udayavani, Jun 16, 2023, 9:53 AM IST
ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶುಕ್ರವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಎಎನ್‌ಐಗೆ ತಿಳಿಸಿದ್ದಾರೆ.
ಎಲ್‌ಒಸಿ ಬಳಿಯ ಜುಮಗುಂಡ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಭದ್ರತಾ ಪಡೆಗಳು ನಿರ್ದಿಷ್ಟ ಮಾಹಿತಿ ಪಡೆದ ನಂತರ ಪೊಲೀಸರು ಹಾಗೂ ಸೈನಿಕರು ಉಗ್ರರ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿ ಗುಂಡಿನ ಸುರಿಮಳೆ ಗೈದಿದ್ದಾರೆ.
ಜೂ. 13 ರಂದು ಕುಪ್ವಾರದ ಎಲ್‌ಒಸಿ ಬಳಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆ ಹೊಡೆದುರುಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
#KupwaraEncounterUpdate: Five (05) foreign #terrorists killed in #encounter. Search in the area is going on: ADGP Kashmir@JmuKmrPolice https://t.co/h6aOuTuSj0
— Kashmir Zone Police (@KashmirPolice) June 16, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.