ಎನ್ಕೌಂಟರ್: ಐವರು ಯೋಧರು ಹುತಾತ್ಮ
Team Udayavani, Mar 2, 2019, 12:30 AM IST
ಪುಲ್ವಾಮಾ ದಾಳಿಯಲ್ಲಿ 44 ಮಂದಿ ಸಿಆರ್ಪಿಎಫ್ ಯೋಧರನ್ನು ಕಳೆದು ಕೊಂಡ ನೋವು ಮರೆಯುವ ಮುನ್ನವೇ ಮತ್ತೆ ಐವರು ಯೋಧರನ್ನು ಭಾರತ ಮಾತೆ ಕಳೆದುಕೊಂಡಿದ್ದಾಳೆ. ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಬಾಬಾಗುಂದ್ ಲಾಂಗೇಟ್ ಪ್ರದೇಶದಲ್ಲಿ ಶುಕ್ರವಾರ ಉಗ್ರರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಸಿಆರ್ಪಿಎಫ್ನ ಓರ್ವ ಅಧಿಕಾರಿ ಸಹಿತ ಐವರು ಯೋಧರು ಹುತಾತ್ಮರಾಗಿ ದ್ದಾರೆ. ಓರ್ವ ನಾಗರಿಕ ಕೂಡ ಮೃತ ಪಟ್ಟಿದ್ದು, ಐವರು ಭದ್ರತಾ ಸಿಬಂದಿ ಗಾಯಗೊಂಡಿದ್ದಾರೆ.
ಸತ್ತ ಉಗ್ರ ಎದ್ದು ನಿಂತ
ಉಗ್ರರೊಂದಿಗಿನ ದೀರ್ಘ ಗುಂಡಿನ ಚಕಮಕಿ ಬಳಿಕ ಇಬ್ಬರು ಉಗ್ರರು ಸತ್ತು ಬಿದ್ದಂತೆ ಕಂಡರು. ಅಷ್ಟರಲ್ಲಿ, ಸತ್ತು ಬಿದ್ದಂತೆ ನಟಿಸುತ್ತಿದ್ದ ಒಬ್ಬ ಉಗ್ರ ಏಕಾಏಕಿ ಎದ್ದು ಗುಂಡಿನ ಮಳೆಗೆರೆದ. ಇದರಿಂದಾಗಿ ಐವರು ಯೋಧರು ಹುತಾತ್ಮರಾದರು.
ಪಾಕ್ನಿಂದ ಭಾರೀ ಶೆಲ್ ದಾಳಿ
ಪಾಕ್ ಶುಕ್ರವಾರ ಮತ್ತೆ ಗಡಿ ಕದನ ವಿರಾಮ ಉಲ್ಲಂ ಸಿದೆ. ರಜೌರಿ ಮತ್ತು ಪೂಂಛ… ಜಿಲ್ಲೆಯ ಎಲ್ಒಸಿಯುದ್ದಕ್ಕೂ ಪಾಕ್ ಪಡೆ ಸತತ ಶೆಲ್ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಗಾಯ ಗೊಂಡಿದ್ದಾರೆ.
ಸತ್ತವನಂತೆ ನಟಿಸಿದ್ದ ಉಗ್ರ ನಿಂದ ಏಕಾಏಕಿ ಗುಂಡಿನ ದಾಳಿ
ಭದ್ರತಾ ಪಡೆಯ ಐವರು ಸಿಬಂದಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.