Gurugram; ಕುಸಿದು ಬಿದ್ದ ದೇವಾಲಯದ ಗೋಡೆ : ಐವರು ಕಾರ್ಮಿಕರು ಸಿಲುಕಿರುವ ಶಂಕೆ
Team Udayavani, Dec 25, 2023, 5:04 PM IST
ಗುರುಗ್ರಾಮ್( ಹರ್ಯಾಣ) : ದೇವಸ್ಥಾನವೊಂದರ ಗೋಡೆ ಕುಸಿದು ಬಿದ್ದ ಘಟನೆ ಡಿ. 25 ರಂದು ನಡೆದಿದ್ದು ,ಅವಶೇಷಗಳಡಿಯಲ್ಲಿ ಐವರು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ರಕ್ಷಣ ಕಾರ್ಯಾಚರಣೆ ಬಿರುಸಿನಿಂದ ನಡೆಸಲಾಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆ ಹಿರಿಯ ಅಧಿಕಾರಿಗಳು, ರಕ್ಷಣ ತಂಡಗಳು ಸ್ಥಳಕ್ಕೆ ದೌಡಾಯಿಸಿ ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
#WATCH | Five workers are feared trapped after the wall of a temple collapsed in Gurugram, Haryana. Rescue operation is underway.
More details are awaited. pic.twitter.com/1kLoZrTN8f
— ANI (@ANI) December 25, 2023
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.