ವಿಮಾನ ವಿಳಂಬ: ಸಚಿವರಿಗೆ ವೈದ್ಯೆ ತರಾಟೆ
Team Udayavani, Nov 23, 2017, 6:20 AM IST
ಹೊಸದಿಲ್ಲಿ: ವಿವಿಐಪಿಗಳಿಂದಾಗಿ ತಾವು ಪ್ರಯಾಣಿಸ ಬೇಕಿದ್ದ ವಿಮಾನ 2 ಗಂಟೆಗೂ ಹೆಚ್ಚು ಕಾಲ ವಿಳಂಬವಾಗಿದ್ದಕ್ಕೆ ಮಹಿಳೆಯೊಬ್ಬರು ಕೇಂದ್ರ ಸಚಿವ ಕೆ.ಜೆ.ಅಲ್ಫೋನ್ಸ್ರನ್ನು ತರಾಟೆಗೆ ತೆಗೆದುಕೊಂಡ ಘಟನೆ ವೈರಲ್ ಆಗಿದೆ. ಆದರೆ, ಸಚಿವ ಅಲ್ಫೋನ್ಸ್ರವರು ಸಾವಧಾನದಿಂದ ವರ್ತಿಸಿದ್ದು, “ಆಕೆಯ ಬೇಗುದಿ ನನಗೆ ಅರ್ಥವಾಗುತ್ತದೆ’ ಎಂದಿದ್ದಾರೆ.
ಇಂಫಾಲ್ಗೆ ರಾಷ್ಟ್ರಪತಿ ಕೋವಿಂದ್ ಆಗಮನ ಹಿನ್ನೆಲೆಯಲ್ಲಿ ಇತರ ವಿಮಾನಗಳ ಸಂಚಾರವನ್ನು ವಿಳಂಬ ಮಾಡಲಾಯಿತು. ಇದರಿಂದ ಆಕ್ರೋಶಗೊಂಡ ನಿರಾಳಾ ಸಿಂಗ್ ಎಂಬ ವೈದ್ಯೆ, ದಿಲ್ಲಿಗೆ ಹೊರಟು ನಿಂತಿದ್ದ ಸಚಿವ ಅಲ್ಫೋನ್ಸ್ ರನ್ನು ತರಾಟೆಗೆ ತೆಗೆದುಕೊಂಡರು. “ನನ್ನ ಸಹೋದರ ನಿಧನ ಹೊಂದಿದ್ದು, ಅಂತ್ಯಕ್ರಿಯೆ ಇನ್ನೂ ನಡೆದಿಲ್ಲ. ನನಗಾಗಿ ಎಲ್ಲರೂ ಕಾಯುತ್ತಿದ್ದಾರೆ. ಮೃತದೇಹವನ್ನು ತುಂಬಾ ಹೊತ್ತು ಇಡಲಾಗದು. ವಿಐಪಿಗಳಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸಬೇಕಾಗಿದೆ’ ಎಂದು ಆಕ್ರೋಶಭರಿತರಾಗಿ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್ಶೂಟರ್ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.