DGCA ನಿಂದ ಏರ್ ಇಂಡಿಯಾಗೆ ಶೋಕಾಸ್ ನೋಟಿಸ್; ವಿಮಾನಗಳ ವಿಳಂಬ…
Team Udayavani, May 31, 2024, 5:18 PM IST
ಹೊಸದಿಲ್ಲಿ: ಕನಿಷ್ಠ ಎರಡು ಅಂತಾರಾಷ್ಟ್ರೀಯ ವಿಮಾನಗಳ ವಿಳಂಬ ಮತ್ತು ಪ್ರಯಾಣಿಕರ ಬಗ್ಗೆ ಸರಿಯಾದ ಕಾಳಜಿ ವಹಿಸದ ಕಾರಣಕ್ಕಾಗಿ ಏವಿಯೇಷನ್ ವಾಚ್ಡಾಗ್ ಡಿಜಿಸಿಎ ಶುಕ್ರವಾರ ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ನೀಡಿದೆ.
ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಗುರುವಾರ 15.30 ಕ್ಕೆ ಸರಿಯಾಗಿ ಹೋಗಬೇಕಾಗಿದ್ದ ಏರ್ ಇಂಡಿಯಾ ವಿಮಾನದ ಪ್ರಯಾಣಿಕರು ಒಂದು ದಿನದಷ್ಟು ಅತಿಯಾದ ವಿಳಂಬದಿಂದಾಗಿ ಯಾತನೆ ಎದುರಿಸಿದ ಬೆನ್ನಲ್ಲೇ ಶೋಕಾಸ್ ನೋಟಿಸ್ ಬಂದಿದೆ.ವಿಮಾನ ಶುಕ್ರವಾರ ಮಧ್ಯಾಹ್ನ ಟೇಕ್ ಆಫ್ ಮಾಡಲಾಗಿದೆ.
ಶೋಕಾಸ್ ನೋಟಿಸ್ನಲ್ಲಿ, ನಿಯಂತ್ರಕರು ಮೇ 30 ರಂದು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ AI 183 ಮತ್ತು ಮೇ 24 ರಂದು ಮುಂಬೈನಿಂದ ಸ್ಯಾನ್ ಫ್ರಾನ್ಸಿಸ್ಕೋಗೆ AI 179 ಎಂಬ ಎರಡು ಅಂತಾರರಾಷ್ಟ್ರೀಯ ವಿಮಾನಗಳ ಅತಿಯಾದ ವಿಳಂಬದ ಬಗ್ಗೆ ಉಲ್ಲೇಖಿಸಿದ್ದಾರೆ.
ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ವಿಮಾನ ವಿಳಂಬ ಮತ್ತು ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡಿದ್ದು, ಡಿಜಿಸಿಎ ಶೋಕಾಸ್ ನೋಟಿಸ್ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.