ತ್ರಿಪುರ ಪ್ರವಾಹ ಪರಿಸ್ಥಿತಿ ಸುಧಾರಣೆ : ಪರಿಶೀಲನೆ ಸಭೆಗೆ ಸಿಎಂ ಕರೆ
Team Udayavani, Jun 16, 2018, 4:14 PM IST
ಅಗರ್ತಲ : ತ್ರಿಪುರದಲ್ಲಿನ ಒಟ್ಟಾರೆ ಪ್ರವಾಹ ಪರಿಸ್ಥಿತಿ ಸ್ವಲ್ಪಮಟ್ಟಿಗೆ ಸುಧಾರಿಸಿದೆ. 40,000ಕ್ಕೂ ಅಧಿಕ ನಿರಾಶ್ರಿತರು 189 ಪರಿಹಾರ ಶಿಬಿರಗಳಲ್ಲಿ ಆಸರೆ ಪಡೆದಿದ್ದಾರೆ.
ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರು ತೀವ್ರ ಪ್ರವಾಹ ಪೀಡಿತವಾಗಿರುವ ಉನಾಕೋಟಿ ಜಿಲ್ಲೆಯ ಕೈಲಾಶಹರ್ ಮತ್ತು ಕುಮಾರ್ಘಾಟ್ ಉಪ ವಿಭಾಗಗಳಿಗೆ ಭೇಟಿ ನೀಡಿದ್ದಾರೆ. ಪ್ರವಾಹ ಪೀಡಿತರಿಗೆ ಸರ್ವ ರೀತಿಯಲ್ಲಿ ನೆರವಾಗುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಪ್ರವಾಹ ಪೀಡಿತರಿಗೆ ಆಹಾರ, ನೀರು, ಔಷಧ ಇತ್ಯಾದಿಗಳನ್ನು ಪೂರೈಸುವುದಕ್ಕೆ ಎರಡು ಐಎಎಫ್ ಹೆಲಿಕಾಪ್ಟರ್ಗಳನ್ನು ಬಳಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್ಶೂಟರ್ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.