FMGE ಪರೀಕ್ಷೆ: ಮೋಸದ ಜಾಲಕ್ಕೆ ಬಲಿ ಆಗದಂತೆ ಕೇಂದ್ರ ಮನವಿ
Team Udayavani, Jul 6, 2024, 1:21 AM IST
ಹೊಸದಿಲ್ಲಿ: ವಿದೇಶಗಳಲ್ಲಿ ಎಂಬಿಬಿಎಸ್ ಮುಗಿಸಿದ ವರಿಗೆ ದೇಶದಲ್ಲಿ ಚಿಕಿತ್ಸೆ ನೀಡಲು, ಮುಂದಿನ ಶಿಕ್ಷಣ ಮುಂದುವರಿಸಲು ಬೇಕಾಗಿರುವ ಪರೀಕ್ಷೆ ಫಾರಿನ್ ಮೆಡಿಕಲ್ ಗ್ರಾಜ್ಯುವೇಟ್ಸ್ ಎಕ್ಸಾಮಿನೇಶನ್ (ಎಫ್ಎಂಜಿಇ) ಪ್ರಶ್ನೆ ಪತ್ರಿಕೆ ಒದಗಿಸುವ ಜಾಲಕ್ಕೆ ಬಲಿ ಬೀಳ ಬಾರದು ಎಂದು ಕೇಂದ್ರ ಸರಕಾರ ಮನವಿ ಮಾಡಿದೆ. ಹಣ ಕೊಟ್ಟರೆ ಉತ್ತರ ಸಹಿತ ಪ್ರಶ್ನೆಪತ್ರಿಕೆಗಳನ್ನು ವಿತರಿ ಸಲಾಗುತ್ತದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿ ಸೂಚನೆ ನೀಡಿದೆ. ಶನಿವಾರ ದೇಶದ 71 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇದೇ ವೇಳೆ ಟೆಲಿಗ್ರಾಂ ಜಾಲತಾಣದಲ್ಲಿ ಎಫ್ಎಂಜಿಇ ಪ್ರಶ್ನೆ ಪತ್ರಿಕೆ ಲಭ್ಯವಿದೆ ಎಂಬ ಮಾಹಿತಿ ಹಂಚಿದ್ದ ಗುಂಪೊಂದರ ಮೇಲೆ ತಿರುವನಂತಪುರ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.