ಮೇವು ಹಗರಣ:ಲಾಲುಗೆ 7 ವರ್ಷ ಜೈಲು,30 ಲಕ್ಷ ರೂಪಾಯಿ ದಂಡ
Team Udayavani, Mar 24, 2018, 11:54 AM IST
ರಾಂಚಿ: ಮೇವು ಹಗರಣದ 4 ನೇ ಪ್ರಕರಣದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಗೆ ಜಾರ್ಖಂಡ್‌ನ ವಿಶೇಷ ಸಿಬಿಐ ನ್ಯಾಯಾಲಯ ಶನಿವಾರ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಧುಮ್ಕಾ ಖಜಾನೆಯಿಂದ 1990ರಲ್ಲಿ 3.13 ಕೋಟಿ ರೂ. ಅಕ್ರಮವಾಗಿ ವರ್ಗಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಈ ಶಿಕ್ಷೆ ವಿಧಿಸಲಾಗಿದ್ದು 30 ಲಕ್ಷ ರೂಪಾಯಿ ದಂಡವನ್ನೂ ವಿಧಿಸಲಾಗಿದೆ.
ಸಿಬಿಐ ನ್ಯಾಯಾಧೀಶ ಶಿವಪಾಲ್ ಸಿಂಗ್ ಸೋಮವಾರ ಈ ಸಂಬಂಧ ತೀರ್ಪು ಪ್ರಕಟಿಸಿದ್ದಾರೆ.
ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿ ಮಾಜಿ ಸಿಎಂ ಜಗನ್ನಾಥ ಮಿಶ್ರಾರನ್ನು ನಿರಪರಾಧಿ ಎಂದು ಘೋಷಿಸಿತ್ತು.
ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಲಾಲು ಪ್ರಸಾದ್ ಬೆಂಬಲಿಗರು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.