ಇ-ಕಾಮರ್ಸ್ ನೀತಿಗೆ ಪಟ್ಟು
Team Udayavani, Jan 23, 2019, 12:30 AM IST
ಹೊಸದಿಲ್ಲಿ: ಫ್ಲಿಪ್ ಕಾರ್ಟ್, ಅಮೆಜಾನ್‌ನಂತಹ ಇ- ವಹಿವಾಟು ಕಂಪನಿಗಳನ್ನು ನಿಯಂತ್ರಿಸಲು ಕಠಿಣ ಇ-ಕಾಮರ್ಸ್ ನೀತಿಯೊಂದನ್ನು ಜಾರಿಗೊಳಿಸಬೇಕೆಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಸಹಯೋಗಿ ಸಂಸ್ಥೆಯಾದ ಸ್ವದೇಶಿ ಜಾಗರಣ ಮಂಚ್ (ಎಸ್‌ಜಿಎಂ) ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ. ಇ-ಕಾಮರ್ಸ್ ಕಂಪನಿಗಳ ಹಾವಳಿಯಿಂದಾಗಿ, ಮಧ್ಯಮ ಕೈಗಾರಿಕೆಗಳು ಸೇರಿದಂತೆ ಸುಮಾರು 13 ಕೋಟಿಯಷ್ಟು ಸಣ್ಣ ಪುಟ್ಟ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ, ಇವುಗಳನ್ನು ನಿಯಂತ್ರಿಸಲು ಕಠಿಣವಾದ ಇ-ಕಾಮರ್ಸ್ ನೀತಿಯೊಂದು ಜಾರಿಯಾಗಬೇಕಿದೆ ಎಂದು ಎಸ್‌ಜಿಎಂನ ಮಧುರೈ ಶಾಖೆಯ ಆರ್ಥಿಕ ವಿಭಾಗ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.