ಬೈಸಾಖಿ ಜಾತ್ರೆಯಲ್ಲಿ ದುರ್ಘಟನೆ: ಕಾಲುಸಂಕ ಮುರಿದು 20ಕ್ಕೂ ಹೆಚ್ಚು ಜನರಿಗೆ ಗಾಯ
Team Udayavani, Apr 14, 2023, 4:12 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಚೆನಾನಿಯಲ್ಲಿ ಕಾಲುಸಂಕ ಕುಸಿದು ಬಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬೈಸಾಖಿ ಜಾತ್ರೆಯ ಸಂದರ್ಭದಲ್ಲಿ ಜನರು ಜಮಾಯಿಸಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.
ಇದನ್ನೂ ಓದಿ:ಸವದಿ ಕಾಂಗ್ರೆಸ್ ಸೇರ್ಪಡೆ: ಎಂ.ಬಿ.ಪಾಟೀಲ್ ದಿಢೀರ್ ಬೆಂಗಳೂರು ಪಯಣ
ಗಾಯಾಳುಗಳನ್ನು ಚೆನಾನಿಯ ನಗರ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.
ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.