Forbes; ವಿಶ್ವದ ಅತೀ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ 3 ಭಾರತೀಯರಿಗೆ ಸ್ಥಾನ
Team Udayavani, Dec 14, 2024, 6:55 AM IST
ಹೊಸದಿಲ್ಲಿ: ವಾಣಿಜ್ಯ ನಿಯತಕಾಲಿಕೆ ಫೋರ್ಬ್ಸ್ 2024ನೇ ಸಾಲಿನ ವಿಶ್ವದ 100 ಅತ್ಯಂತ ಪ್ರಭಾವಿ ಮಹಿಳೆಯರ 21ನೇ ವಾರ್ಷಿಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜಾಗತಿಕವಾಗಿ ಪ್ರಭಾವ ಬೀರಿದ ವಿವಿಧ ರಂಗದ ಮಹಿಳಾ ಸಾಧಕಿಯರು ಈ ಪಟ್ಟಿಯಲ್ಲಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಮೂವರು ಭಾರತಿಯರು ಇದರಲ್ಲಿ ಸ್ಥಾನ ಪಡೆದಿದ್ದಾರೆ.
ನಿರ್ಮಲಾ ಅವರಿಗೆ ಪಟ್ಟಿಯಲ್ಲಿ 28ನೇ ಸ್ಥಾನ ಲಭಿಸಿದ್ದು, ಭಾರತೀಯರ ಪೈಕಿ ಮೊದಲಿಗರಾಗಿದ್ದಾರೆ. ಅಲ್ಲದೇ ಪಟ್ಟಿಯಲ್ಲಿ ಎಚ್‌ಸಿಎಲ್ ಕಾರ್ಪೋರೇಶನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೋಶನಿ ನಾದರ್ ಮಲ್ಹೋತ್ರಾ 81 ಹಾಗೂ ಬೆಂಗಳೂರು ಮೂಲದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಮಾªರ್ ಶಾ 83ನೇ ಸ್ಥಾನ ಪಡೆದಿದ್ದಾರೆ. ಐರೋಪ್ಯ ಒಕ್ಕೂಟದ ಅಧ್ಯಕ್ಷೆ ಉರ್ಸುಲಾ ವಾನ್‌ಡೇರ್, ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಅಧ್ಯಕ್ಷೆ ಕ್ರಿಸ್ಟೀನ್ ಲಗಾರ್ಡೆ, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ ಪಟ್ಟಿಯ ಮೊದಲ 3 ಸ್ಥಾನಗಳನ್ನು ಕ್ರಮವಾಗಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ
Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ
Indira Gandhi Bhavan: ಕಾಂಗ್ರೆಸ್ ಪ್ರಧಾನ ಕಚೇರಿಗೆ ಇಂದಿನಿಂದ ಹೊಸ ವಿಳಾಸ
MUST WATCH
ಹೊಸ ಸೇರ್ಪಡೆ
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
ಅಧಿಕೃತವಾಗಿ ಅನೌನ್ಸ್ ಆಯಿತು ʼಜೈಲರ್ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ
Ramanagara: ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ
Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.