ಸೇನಾ ಪಡೆ ದೇಶಕ್ಕೆ ಸೇರಿದ್ದು; ರಾಜಕೀಯ ಪಕ್ಷಕ್ಕಲ್ಲ: ಅಖೀಲೇಶ್
Team Udayavani, Mar 5, 2019, 1:50 PM IST
ಲಕ್ನೋ : ಸೇನಾ ಪಡೆ ದೇಶಕ್ಕೆ ಸೇರಿದ್ದೇ ಹೊರತು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖೀಲೇಶ್ ಯಾದವ್, ಪ್ರಧಾನಿ ಮೋದಿ ಅವರನ್ನು ಗುರಿ ಇರಿಸಿ ಹೇಳಿದ್ದಾರೆ.
ಬಿಜೆಪಿಯು ದೇಶದ ಸೇನೆಯೊಂದಿಗೆ ಚೆಲ್ಲಾಟವಾಡುತ್ತಿದೆ; ಅದನ್ನು ತನ್ನ ರಾಜಕೀಯ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದೆ. ಸೇನಾ ಪಡೆ ಇಡಿಯ ದೇಶಕ್ಕೆ ಸೇರಿದ್ದೇ ವಿನಾ ಯಾವುದೇ ರಾಜಕೀಯ ಪಕ್ಷಕ್ಕಲ್ಲ ಎಂದು ಅಖೀಲೇಶ್ ಹೇಳಿದರು.
ಸೇನೆಯ ಸಮವಸ್ತ್ರವನ್ನು ತೊಡುವುದು ಶಿಕ್ಷಾರ್ಹ ಅಪರಾಧ; ಹಾಗಿದ್ದರೂ ಬಿಜೆಪಿಯ ಕೆಲವು ನಾಯಕರು ಸೇನಾ ಸಮವಸ್ತ್ರ ಧರಿಸಿ ಚುನಾವಣಾ ಪ್ರಚಾರಾಭಿಯಾನ ಕೈಗೊಂಡಿದ್ದಾರೆ. ಇದು ಸರಿಯಲ್ಲ; ಇವರ ವಿರುದ್ಧ ಯಾರಾದರೂ ದೂರು ದಾಖಲಿಸಿದ್ದಾರೆಯೇ ? ಎಂದು ಯಾದವ್ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway; 2 ವರ್ಷದಲ್ಲಿ 50 ಅಮೃತ್ ಭಾರತ ರೈಲು ಉತ್ಪಾದನೆ: ಅಶ್ವಿನಿ ವೈಷ್ಣವ್
Cardiac arrest: ಗುಜರಾತ್ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು
Chhattisgarh: ನಕ್ಸಲರು ಇಟ್ಟಿದ್ದ ಐಇಡಿ ಸ್ಫೋ*ಟ, ವ್ಯಕ್ತಿ ಸಾ*ವು
Industrial production ಕಳೆದ ನವೆಂಬರ್‌ನಲ್ಲಿ ಹೆಚ್ಚು: ಕೇಂದ್ರ ಸರ್ಕಾರ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.