ವಿದೇಶಿ ದೇಣಿಗೆ: 1 ಸಾವಿರ ಎನ್‌ಜಿಓಗಳಿಗೆ ನೋಟಿಸ್
Team Udayavani, Sep 14, 2017, 7:40 AM IST
ನವದೆಹಲಿ: ವಿದೇಶಿ ದೇಣಿಗೆ ಪಡೆಯುವ ಎನ್‌ಜಿಒಗಳ ಮೇಲೆ ಕಣ್ಣಿಟ್ಟಿರುವ ಕೇಂದ್ರ ಗೃಹ ಸಚಿವಾಲಯ, ಹಾಲಿ ಜಾರಿಯಲ್ಲಿರುವ ಕಠಿಣ ಕಾನೂನು ಉಲ್ಲಂ ಸಿ ವಿದೇಶದಿಂದ ಹಣ ಪಡೆದ ದೇಶದ 1222 ಎನ್‌ಜಿಒಗಳಿಗೆ ನೋಟಿಸ್ ನೀಡಿದೆ. ಈ ಪೈಕಿ ರಾಮಕೃಷ್ಣ ಮಠ, ರಾಮಕೃಷ್ಣ ಮಿಷನ್, ಇಂದೋರ್ ಕ್ಯಾನ್ಸರ್ ಫೌಂಡೇಷನ್ ಚಾರಿಟೆಬಲ್ ಟ್ರಸ್ಟ್, ಮದನಿ ದಾರುತ್ ತರ್ಬೀಯತ್ ಮತ್ತು ಕೊಯಮತೂರ್ ಕ್ರಿಶ್ಚಿಯನ್ ಚಾರಿಟೆಬಲ್ ಟ್ರಸ್ಟ್ ಸೇರಿ ಹಲವು ಪ್ರಮುಖ ಎನ್‌ಜಿಒಗಳಿಗೆ ನೋಟಿಸ್ ನೀಡಿರುವುದಾಗಿ ತಿಳಿದುಬಂದಿದೆ.
ವಿದೇಶಿ ದೇಣಿಗೆ ಪಡೆಯುವ ಕುರಿತು ಇರುವ ನಿಯಮ ಮತ್ತು ಕಾನೂನುಗಳನ್ನು ಉಲ್ಲಂ ಸದಂತೆ ಈ ಹಿಂದೆ ದೇಶದ ಎನ್‌ಜಿಒಗಳಿಗೆ ಕೇಂದ್ರ ಸೂಚನೆ ನೀಡಿತ್ತು. ಆದರೆ ಎನ್‌ಜಿಒಗಳು ಎಚ್ಚೆತ್ತುಕೊಳ್ಳದ ಕಾರಣ ನೋಟಿಸ್ ರವಾನಿಸಿ ದ್ದು, ನೋಟಿಸ್ ಪಡೆದ ಎನ್‌ಜಿಒಗಳಿಗೆ ಈಗ ವಿದೇಶಿ ದೇಣಿಗೆ ಪಡೆಯುವ ಅನುಮತಿ ಕಳೆದುಕೊಳ್ಳುವ ಭೀತಿ ಎದುರಾಗಿದೆ. ವಿದೇಶಿ ದೇಣಿಗೆ ಜಮಾ ಆಗುವ ತಮ್ಮ ಬ್ಯಾಂಕ್ ಖಾತೆಯನ್ನು ಮೌಲ್ಯಮಾಪನಕ್ಕೆ ಒಳಪಡಿಸುವಂತೆ ಸಚಿವಾಲಯ ನೋಟಿಸ್ ಮೂಲಕ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.