ಕನಿಷ್ಠ ಬೆಂಬಲ ಬೆಲೆ ಬಲಪಡಿಸಲು 4 ಉಪ ಸಮಿತಿ ರಚನೆ
Team Udayavani, Aug 23, 2022, 7:00 AM IST
ಹೊಸದಿಲ್ಲಿ: ಕನಿಷ್ಠ ಬೆಂಬಲ ಬೆಲೆಯ ಸಮಿತಿಯು ಸೋಮವಾರ ಸಭೆ ನಡೆ ಸಿದೆ. ವಿವಿಧ ವಿಚಾರಗಳ ಪರಿಶೀಲನೆ ಗಾಗಿ ನಾಲ್ಕು ಉಪ ಸಮಿತಿಗಳನ್ನು ರಚಿಸಲು ತೀರ್ಮಾನಿಸಲಾಗಿದೆ.
ಕೃಷಿ ಇಲಾಖೆಯ ಮಾಜಿ ಕಾರ್ಯದರ್ಶಿ ಸಂಜಯ್ ಅಗರ್ವಾಲ್ ಅವರ ನೇತೃತ್ವದಲ್ಲಿ ಸಮಿತಿಯ ಮೊದಲನೇ ಸಭೆ ನಡೆದಿದೆ. ಸಮಿತಿಯಲ್ಲಿ ಒಟ್ಟು 26 ಸದಸ್ಯರಿದ್ದು, ಅದರಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ)ದ ಮೂವರು ಸದಸ್ಯರನ್ನು ಬಿಟ್ಟು ಬೇರೆಲ್ಲರೂ ಸಭೆಯಲ್ಲಿ ಭಾಗವಹಿಸಿದ್ದರು.
ಕನಿಷ್ಠ ಬೆಂಬಲ ಬೆಲೆಯನ್ನು ಇನ್ನಷ್ಟು ಬಲಪಡಿಸುವುದು ಮತ್ತು ಪಾರದರ್ಶಕಗೊಳಿಸುವುದು, ಶೂನ್ಯ ಬಜೆಟ್ ಆಧಾರಿತ ಕೃಷಿಯನ್ನು ಉತ್ತೇಜಿಸುವುದು, ದೇಶದಲ್ಲಿ ಬದಲಾಗುತ್ತಿರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಬೆಳೆ ಮಾದರಿಯನ್ನು ನಿರ್ಧರಿಸುವುದು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಸಗಣಿ ರಾಶಿಯಲ್ಲಿ ಸಿಕ್ಕಿತು 20 ಲಕ್ಷ ರೂ. ಮೊತ್ತ!
Lashkar-e-Taiba; ಹೆಸರಲ್ಲಿ ಹಾಡು ಹಾಡಿ ಆರ್‌ಬಿಐ ಕಚೇರಿಗೆ ಬೆದರಿಕೆ!
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.