ಮಾಜಿ ಸಂಪುಟ ಕಾರ್ಯದರ್ಶಿ TSR ಸುಬ್ರಮಣಿಯನ್ ಇನ್ನಿಲ್ಲ
Team Udayavani, Feb 26, 2018, 11:20 AM IST
ಹೊಸದಿಲ್ಲಿ : ಮಾಜಿ ಸಂಪುಟ ಕಾರ್ಯದರ್ಶಿ ಟಿಎಸ್‌ಆರ್ ಸುಬ್ರಮಣಿಯನ್ ಇಂದು ಸೋಮವಾರ ನಿಧನ ಹೊಂದಿದರು.
ಮಧ್ಯಮ ವರ್ಗದ ತಮಿಳು ಕುಟುಂಬವೊಂದರಲ್ಲಿ ಜನಿಸಿದ್ದ ಸುಬ್ರಮಣಿಯನ್ ತಮ್ಮ ಶಾಲಾ ಶಿಕ್ಷಣವನ್ನು ತಂಜಾವೂರ್‌ನಲ್ಲಿ ನಡೆಸಿದ್ದರು.
ಕಲ್ಕತ್ತಾ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಆ ಬಳಿಕ ಲಂಡನಿನ ಇಂಪೀರಿಯಲ್ ಕಾಲೇಜ್ ಆಫ್ ಸಯನ್ಸ್ ಮತ್ತು ಟೆಕ್ನಾಲಜಿಯಲ್ಲಿ ಅಧ್ಯಯನ ನಡೆಸಿದ್ದರು. ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ಆಡಳಿತೆಯಲ್ಲಿ ಸ್ನಾತಕೋತ್ತರ ಪದವಿಯನ್ನೂ ಅವರು ಪಡೆದಿದ್ದರು.
ಸುಬ್ರಮಣಿಯನ್ ನಿಧನಕ್ಕೆ ಶೋಕ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಐಎಎಸ್ ಅಸೋಸಿಯೇಶನ್, “ಸುಬ್ರಮಣಿಯನ್ ನಿಧನದಿಂದಾಗಿ ಇಡಿಯ ಐಎಎಸ್ ಸಮುದಾಯಕ್ಕೆ ಮತ್ತು ದೇಶಕ್ಕೆ ಭಾರೀ ದೊಡ್ಡ ನಷ್ಟವಾಗಿದೆ; ಇಡಿಯ ಐಎಎಸ್ ಸಮುದಾಯದಲ್ಲಿ ಅವರದ್ದು ಭಾರೀ ದೊಡ್ಡ ವ್ಯಕ್ತಿತ್ವ’ ಎಂದು ಹೇಳಿದೆ.
ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್ ಅವರು ಸುಬ್ರಮಣಿಯನ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.