Nand Kumar Baghel: ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಗೆ ಪಿತೃ ವಿಯೋಗ
Team Udayavani, Jan 8, 2024, 10:00 AM IST
ರಾಯ್ಪುರ: ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಅವರ ತಂದೆ ನಂದ್ ಕುಮಾರ್ ಬಾಘೆಲ್ ಸೋಮವಾರ ಬೆಳಗ್ಗೆ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದ ಬಳಲುತ್ತಿದ್ದ ನಂದ್ ಕುಮಾರ್ ಅವರು ಕಳೆದ ಮೂರು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರು ಇಂದು (ಸೋಮವಾರ) ಬೆಳಗ್ಗೆ 6 ಗಂಟೆಗೆ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಪ್ರಸ್ತುತ ದೆಹಲಿಯಲ್ಲಿರುವ ಭೂಪೇಶ್ ಬಘೇಲ್ ಇಂದು ಮಧ್ಯಾಹ್ನ ಸ್ವಗ್ರಾಮಕ್ಕೆ ಮರಳಲಿದ್ದಾರೆ. ಅಲ್ಲದೆ ತಂದೆಯ ನಿಧನದ ಸುದ್ದಿಯನ್ನು ಭೂಪೇಶ್ ಬಘೇಲ್ ಅವರು ಟ್ವಿಟರ್ X ನಲ್ಲಿ ಹಂಚಿಕೊಂಡಿದ್ದಾರೆ ತನ್ನ ಸಹೋದರಿ ವಿದೇಶದಲ್ಲಿದ್ದು ಆಕೆ ಬಂದ ಬಳಿಕ ಜನವರಿ 10 ರಂದು ನಮ್ಮ ಸ್ವಗ್ರಾಮ ಕುರುಡ್ಡಿಯಲ್ಲಿ ಅಂತ್ಯಕ್ರಿಯೆಯನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.
दु:ख के साथ सूचित करना पड़ रहा है कि बाबूजी श्री नंद कुमार बघेल जी का आज सुबह निधन हो गया है.
अभी पार्थिव शरीर को पाटन सदन में रखा गया है।
मेरी छोटी बहन के विदेश से लौटने के बाद अंतिम संस्कार 10 जनवरी को हमारे गृह ग्राम कुरुदडीह में होगा। 🙏🏻 pic.twitter.com/Y2lWp36eAv
— Bhupesh Baghel (@bhupeshbaghel) January 8, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.