ಗೋವಾ: ಕಾಂಗ್ರೆಸ್ ತೊರೆದು ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾದ ಅಲೆಕ್ಸ್ ರೆಜಿನಾಲ್ಡೊ
Team Udayavani, Dec 21, 2021, 5:52 PM IST
ಪಣಜಿ: ಮಾಜಿ ಕಾಂಗ್ರೆಸ್ ಶಾಸಕ ಅಲೆಕ್ಸ್ ರೆಜಿನಾಲ್ಡೊ ಮಂಗಳವಾರ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಗೋವಾ ರಾಜ್ಯ ಸೇರಿದಂತೆ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಗೋವಾದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಕಸರತ್ತು ನಡೆಸಿದೆ. ಮತ್ತೊಂದೆಡೆಗೆ ಗೋವಾದಲ್ಲಿ ಅಧಿಕಾರಕ್ಕೆ ಬರಲು ತೃಣಮೂಲ ಕಾಂಗ್ರೆಸ್ ತನ್ನ ಬಲ ಹೆಚ್ಚಿಸಿಕೊಳ್ಳಲು ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದೆ. ಕಾಂಗ್ರೇಸ್ ಪಕ್ಷವು ಗೋವಾ ಫೊರ್ವರ್ಡ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಬಲ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಕಾಂಗ್ರೇಸ್ ಪಕ್ಷದ ಶಾಸಕರು ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಸೇರುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ರಾಜೀನಾಮೆ ನೀಡಿದ ಕಾಂಗ್ರೆಸ್ ಶಾಸಕ ಅಲೆಕ್ಸ್ ರೆಜಿನಾಲ್ಡೊ ಮಂಗಳವಾರ ತೃಣಮೂಲ ಕಾಂಗ್ರೇಸ್ ಸೇರ್ಪಡೆಯಾಗಿದ್ದಾರೆ.
ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಮತ್ತು ರಾಷ್ಟ್ರೀಯ ಪೊರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ರವರ ಸಮ್ಮುಖದಲ್ಲಿ ಮಂಗಳವಾರ ಅಲೆಕ್ಸ ರೆಜಿನಾಲ್ಡೊ ಲಾರೆನ್ಸ್ ರವರು ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಎಂಜಿಪಿ ಪಕ್ಷದ ನಾಯಕ ಸುದೀನ ಧವಳೀಕರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.