Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ
Team Udayavani, Oct 7, 2024, 1:46 AM IST
ರಾಂಚಿ: ಝಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪಯಿ ಸೊರೇನ್ರ ರಕ್ತದಲ್ಲಿನ ಸಕ್ಕರೆ ಅಂಶದ ತಗ್ಗಿದ ಹಿನ್ನಲೆಯಲ್ಲಿ ಶನಿವಾರ ರಾತ್ರಿ ಜೆಮ್ಶೆದ್ಪುರ ಆಸ್ಪತ್ರೆಗೆ ದಾಖಲಿಸಲಾ ಗಿದೆ. ಈಗ ಮಾಜಿ ಸಿಎಂ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ವೈದ್ಯರು ತಿಳಿ ಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ರುವ ಬಿಜೆಪಿ ನಾಯಕ “ಈಗ ಚೇತರಿಸಿಕೊಂಡಿದ್ದೇನೆ. ಯಾರೂ ಆತಂಕಪಡುವ ಅಗತ್ಯವಿಲ್ಲ’ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.