ಜೆಎಂಎಂ ಮಾಜಿ ಶಾಸಕ ಅಮೂಲ್ಯ ಸರ್ದಾರ್ ನಿಧನ
Team Udayavani, Mar 2, 2017, 3:00 PM IST
ಜಮ್ಶೇದ್ಪುರ : ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಮಾಜಿ ಶಾಸಕ ಅಮೂಲ್ಯ ಸರ್ದಾರ್ (56) ಅವರು ಪೂರ್ವ ಸಿಂಘಭೂಮ್ ಜಿಲ್ಲೆಯ ಪೋಟ್ಕಾ ಬ್ಲಾಕ್ನಲ್ಲಿನ ತಮ್ಮ ನಿವಾಸದಲ್ಲಿ ನಿನ್ನೆ ಬುಧವಾರ ತಡರಾತ್ರಿ ಹೃತ್ಕ್ರಿಯೆ ನಿಂತು ನಿಧನಹೊಂದಿದರು.
ಸರ್ದಾರ್ ಅವರು 2005ರಿಂದ 2010ರ ವರೆಗಿನ ಅವಧಿಯಲ್ಲಿ ಪೋಟ್ಕಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಜೆಎಂಎಂ ಹಿರಿಯ ಉಪಾಧ್ಯಕ್ಷ ಚಂಪೈ ಸೊರೇನ್ ಅವರು ಸರ್ದಾರ್ ಅವರ ನಿವಾಸಕ್ಕೆ ಭೇಟಿ ನೀಡಿ, “ಜಾರ್ಖಂಡ್ಗೆ ರಾಜ್ಯ ಸ್ಥಾನಮಾನ ದೊರಕಿಸುವ ಚಳವಳಿಯಲ್ಲಿ ಸರ್ದಾರ್ ಅವರು ಮುಖ್ಯ ಪಾತ್ರವನ್ನು ವಹಿಸಿದ್ದರು; ಪೂರ್ವ ಸಿಂಘಭೂಮ್ ಜಿಲ್ಲೆಯಲ್ಲಿ ಜೆಎಂಎಂ ನೆಲೆಗಟ್ಟನ್ನು ಭದ್ರಪಡಿಸುವಲ್ಲಿ ಕಾರಣಕರ್ತರಾಗಿದ್ದ ಸರ್ದಾರ್ ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ’ ಎಂದು ನೆನೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.