ಅಗಲಿದ ನಾಯಕ ಕೆ ಎಂ ಮಾಣಿ ಕೋಟ್ಟಯಂನತ್ತ ಅಂತಿಮ ಯಾತ್ರೆ ಆರಂಭ
Team Udayavani, Apr 10, 2019, 3:45 PM IST
ಕೊಚ್ಚಿ : ನಿನ್ನೆ ಮಂಗಳವಾರ ತನ್ನ 86ರ ಹರೆಯದಲ್ಲಿ ನಿಧನ ಹೊಂದಿದ ಕೇರಳ ಕಾಂಗ್ರೆಸ್ (ಎಂ) ಅಧ್ಯಕ್ಷ ಮತ್ತು ರಾಜ್ಯದ ಮಾಜಿ ಹಣಕಾಸು ಸಚಿವ ಕೆ ಎಂ ಮಾಣಿ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಇಂದು ಬುಧವಾರ ಬೆಳಗ್ಗೆ ಇಲ್ಲಿಂದ, ಅವರ ಹಲವು ದಶಕಗಳ ರಾಜಕೀಯ ಚಟುವಟಿಕೆಗಳ ಕೇಂದ್ರ ಸ್ಥಾನವಾಗಿದ್ದ ಕೋಟ್ಟಯಂ ಗೆ ಆರಂಭಗೊಂಡಿತು.
ಮಾಣಿ ಅವರ ಪಾರ್ಥಿವ ಶರೀರವಿದ್ದ ರಾಜ್ಯ ಸರಕಾರಿ ಬಸ್ಸು ಕೋಟ್ಟಯಂ ಗೆ ಸಾಗುವಲ್ಲಿನ ಮುಖ್ಯ ಪಟ್ಟಣಗಳಲ್ಲೆಲ್ಲ ಸಾವಿರಾರು ಮಂದಿ ಜಮಾಯಿಸಿ ಅಗಲಿದ ನಾಯಕನಿಗೆ ಅಂತಿಮ ಗೌರವ ಸಲ್ಲಿಸಿದರು.
ಕೋಟ್ಟಯಂ ನ ಐತಿಹಾಸಿಕ ತಿರುನಕ್ಕರ ಮೈದಾನದಲ್ಲಿ ಮಾಣಿ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು ಮತ್ತು ನಾಳೆ ಗುರುವಾರ ಅವರ ಹುಟ್ಟೂರಾದ ಪಾಳಕ್ಕೆ ಒಯ್ಯಲಾಗುವುದು. ಅಲ್ಲಿನ ಸೈಂಟ್ ಥಾಮಸ್ ಕ್ಯಾಥಡ್ರಲ್ ನಲ್ಲಿ ಮಧ್ಯಾಹ್ನ ಪೂರ್ತಿ ಸರಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಕೇರಳ ಕಾಂಗ್ರೆಸ್ (ಎಂ) ರಾಜ್ಯ ಸಮಿತಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.