ಮನೆ ಮುಂದಿ ನಿಲ್ಲಿಸಿಟ್ಟಿದ್ದ ಮಹಾರಾಷ್ಟ್ರ ಮಾಜಿ ಸಚಿವನ ಕಾರು ಕಳವು
Team Udayavani, Feb 14, 2017, 3:13 PM IST
ಕೊಲ್ಹಾಪುರ, ಮಹಾರಾಷ್ಟ್ರ : ಮಹಾರಾಷ್ಟ್ರದ ಮಾಜಿ ಸಚಿವ ಎನ್ ಡಿ ಪಾಟೀಲ್ ಅವರ ರುಯಿಕಾರ್ ಕಾಲನಿಯಲ್ಲಿನ ಮನೆಯ ಮುಂದೆ ನಿಲ್ಲಿಸಿಟ್ಟಿದ್ದ ಕಾರು ಫೆ.13-14ರ ನಡುವಿನ ರಾತ್ರಿ ಕಳವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಚಾಲಕನ ಸೈಡ್ ವಿಂಡೋ ಒಡೆದು ಕಾರಿನ ಬಾಗಿಲು ತರೆದು ಡುಪ್ಲಿಕೇಟ್ ಕೀ ಬಳಸಿ ಕಾರನ್ನು ಕದಿಯಲಾಗಿದೆ. ಕಾರಿನ ಚಾಲಕ ನೀಲೇಶ್ ನಕಾಟಿ ಈ ಬಗ್ಗೆ ದೂರು ನೀಡಿದ್ದಾರೆ.
ಪೊಲೀಸರು ಐಪಿಸಿ ಸೆ.379 ಮತ್ತು 427ರ ಪ್ರಕಾರ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪಾಟೀಲ್ ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಭಾವನಾಗಿದ್ದು ಮಹಾರಾಷ್ಟ್ರ ಸರಕಾರದಲ್ಲಿ ಸಹಾಯಕ ಸಹಕಾರಿ ಸಚಿವರಾಗಿ ದುಡಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.