ಜಮ್ಮು ಕಾಶ್ಮೀರದಲ್ಲಿ ನೂತನ ಪಕ್ಷ ರಚನೆ
Team Udayavani, Mar 9, 2020, 1:50 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಜೆಕೆ ಅಪ್ನಿ ಪಕ್ಷ (ಜೆಕೆಎಪಿ) ಎಂಬ ರಾಜಕೀಯ ಪಕ್ಷ ರವಿವಾರ ಜನ್ಮ ತಾಳಿದೆ. ಮಾಜಿ ಸಚಿವ ಅಲ್ತಾಫ್ ಬುಖಾರಿ ಮತ್ತು ವಿವಿಧ ಪಕ್ಷಗಳ 30 ನಾಯಕರು ಸೇರಿ ಈ ಪಕ್ಷವನ್ನು ರಚಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ರಾಜ್ಯದ ಸ್ಥಾನಮಾನ ಪುನಸ್ಥಾಪಿಸಿ ಶಿಕ್ಷಣ, ಉದ್ಯೋಗ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವಂತೆ ಮಾಡುವ ಸಲುವಾಗಿ ಈ ಪಕ್ಷ ರಚಿಸಲಾಗಿದೆ ಎಂದು ಅಲ್ತಾಫ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.